ರಾಜ್ಯಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ ಬೆನ್ನಲ್ಲೇ ಪ್ರತಿಭಟನೆ ವಾಪಸ್!
ಭುವನಾ ಸಾವು ಖಂಡಿಸಿ ಕಂದಾಯ ನೌಕರರ ಸಂಘದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪರಮೇಶ್ವರ್, ಶೀಘ್ರದಲ್ಲೇ ಪರಿಹಾರ ಕೊಡಿಸುವ ಹಾಗೂ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.