ದೇಶಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಹೈ ಅಲರ್ಟ್; ಆಂಧ್ರ, ಕೇರಳದಲ್ಲಿ ಭಾರಿ ಮಳೆ; ಕರ್ನಾಟಕದ ಮೇಲೂ ಪರಿಣಾಮ?
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತೀವ್ರಗೊಂಡು ಪೂರ್ವ ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದೆ. ಪರಿಣಾಮ ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳನ್ನು ಕಟ್ಟೆಚ್ಚರದಲ್ಲಿರಿಸಿದೆ.