ರಾಜ್ಯಭುವನೇಶ್ವರಿ ಕುರಿತ ಹೇಳಿಕೆ: ಬಾನು ಮುಷ್ತಾಕ್ ಸ್ಪಷ್ಟನೆ ನೀಡಲಿ, ಪಕ್ಷದ ನಿರ್ಧಾರವೇ ನನ್ನ ನಿರ್ಧಾರ; ಯದುವೀರ್ ಒಡೆಯರ್
ಚಾಮುಂಡಿ ಬೆಟ್ಟವು ಧಾರ್ಮಿಕ ಸ್ಥಳವಾಗಿದೆ ಮತ್ತು ಪ್ರತಿಯೊಬ್ಬರೂ ದೇವಿಯನ್ನು ಪೂಜಿಸುತ್ತಾರೆ. ಅವರ ಧರ್ಮದ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆಯೇ ಶ್ರೇಷ್ಠ.