Bhuvaneshwari statue

ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ
ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿ ಪ್ರತಿಮೆ ಸ್ಥಾಪಿಸಲು ಅನುಮತಿ
ವಿಧಾನಸೌಧದ ಆವರಣದಲ್ಲಿ ‘ಭುವನೇಶ್ವರಿ ದೇವಿಯ’ ಪ್ರತಿಮೆ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಬೆಂಗಳೂರ: ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಿದರು.

ಬೆಂಗಳೂರಿನ ಕಲಾಗ್ರಾಮದಲ್ಲಿ ನಾಡ ದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣ
ನಾಡ ದೇವಿ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಾಂಬೆಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದೆ.

