Bhuvneshwar Kumar

ಗಾಯದ ಸಮಸ್ಯೆ: ಐಪಿಎಲ್ ನಿಂದ ಭುವನೇಶ್ವರ್ ಕುಮಾರ್ ಹೊರಕ್ಕೆ
ಈ ಸಾಲಿನ ಐಪಿಎಲ್ ನಡುವೆಯೇ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದಲ್ಲಿದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಗಾಯದ ಸಮಸ್ಯೆಯಿಂದ ಐಪಿಎಲ್ 2020 ರಿಂದ ಹೊರನಡೆದಿದ್ದಾರೆ.

ಭುವನೇಶ್ವರ್ ಕುಮಾರ್ ಮೊದಲ ಸಂಬಳ ಪಡೆದಿದ್ದು ಕೇವಲ 3 ಸಾವಿರ ಮಾತ್ರ!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದೇ ವರ್ಷ ಆರಂಭದಲ್ಲಿ ಬಿಡುಗಡೆ ಮಾಡಿದ್ದ ಗುತ್ತಿಗೆ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ವಿಂಗ್ ಮಸ್ಟರ್ ಭುವನೇಶ್ವರ್ ಕುಮಾರ್ 'ಎ' ಶ್ರೇಣಿ ಪಡೆದಿದ್ದರು.

ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿಗೆ ಕಾರಣ ತಿಳಿಸಿದ ಭುವನೇಶ್ವರ್ ಕುಮಾರ್
ಲೀಗ್ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಟೀಮ್ ಇಂಡಿಯಾ, 2017ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ತಂಡವಾಗಿತ್ತು.

ಟೆಸ್ಟ್ ಗೆ ಮರಳಲು ಎದುರು ನೋಡುತ್ತಿದ್ದೇನೆ: ವೇಗಿ ಭುವನೇಶ್ವರ್ ಕುಮಾರ್
ದೀರ್ಘಕಾಲದ ಬಳಿಕ ಟೆಸ್ಟ್ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಭಾರತ ತಂಡದ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.

ಗೊಂದಲದಲ್ಲಿ ಟೀಂ ಇಂಡಿಯಾ: ವಿಶ್ವಕಪ್ ಆಡುವ 11ರಲ್ಲಿ ಯಾರಾಡ್ತಾರೇ ಹಾರ್ದಿಕ್ ಅಥವಾ ಭುವನೇಶ್ವರ್!
2019ರ ವಿಶ್ವಕಪ್ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಟೀಂ ಇಂಡಿಯಾದ ಬೌಲರ್ ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು ವಿಶ್ವಕಪ್ ಆಡುವ 11ರ ಬಳಗವನ್ನು ಆಯ್ಕೆ ಮಾಡುವುದು...

ಆಸೀಸ್ ವಿರುದ್ಧದ 3ನೇ ಏಕದಿನ ಪಂದ್ಯ: ಕಾಂಗರೊ ಪಡೆಗೆ ಆರಂಭಿಕ ಆಘಾತ ನೀಡಿದ ಭುವಿ!
ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ದ್ವಿತೀಯ ಟಿ20: ಆಸ್ಟ್ರೇಲಿಯಾ 19 ಓವರ್ ನಲ್ಲಿ 132/7; ಮಳೆ ಅಡ್ಡಿ, ಭಾರತಕ್ಕೆ 11 ಓವರ್ ನಲ್ಲಿ 90 ರನ್ ಗುರಿ
ಆಸ್ಟ್ರೇಲಿಯಾದಲ್ಲಿ ನಡೆಯುರ್ತ್ತಿರುವ ಭಾರತ- ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟ್ವೆಂಟಿ-20 ಪಂದ್ಯಕ್ಕೆ ಸಹ ವರುಣನ ಅಡ್ಡಿ ಒದಗಿದೆ. ಇತ್ತೀಚಿನ ವರದಿಯಂತೆ ಮಳೆಯಿಂದಾಗಿ ಪಂದ್ಯ ಸ್ಥಗಿತವಾಗುವಾಗ....

ವಿಂಡೀಸ್ ವಿರುದ್ಧದ ಕೊನೆಯ 3 ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ಭುವಿ, ಬುಮ್ರಾ ಬ್ಯಾಕ್!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ...

