ಬಾಲಿವುಡ್'ಬಿಕ್ಕಿ ಬಿಕ್ಕಿ ಅತ್ತಿದ್ದ ಶ್ರೀಶಾಂತ್' ಪತ್ನಿ ಭುವನೇಶ್ವರಿ ಬಿಗ್ಬಾಸ್ಗೆ ಧನ್ಯವಾದ ಹೇಳಿದ್ದೇಕೆ?
ಬಿಸಿಸಿಐನಿಂದ ನಿಷೇಧಗೊಂಡಿರುವ ಮಾಜಿ ವೇಗಿ ಶ್ರೀಶಾಂತ್ ಸದ್ಯ ಹಿಂದಿಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಪ್ರತಿ ಸ್ಪರ್ಧಿಗಳ ಜತೆಗಿನ ಜಗಳಗಳ ಮೂಲಕ ಶ್ರೀಶಾಂತ್ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದಾರೆ...