ದೇಶಬೆಂಗಳೂರು-ಮುಂಬೈ ನಡುವೆ ಎರಡು ವಾರಕ್ಕೊಮ್ಮೆ ನೂತನ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭ! ಎಲ್ಲೆಲ್ಲಿ ನಿಲುಗಡೆ?
ಪ್ರಯಾಣದ ಹಾದಿಯಲ್ಲಿ ಈ ರೈಲು ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಲೋನಾಂಡ್, ಪುಣೆ, ಲೋನಾವಾಲಾ, ಕರ್ಜತ್, ಕಲ್ಯಾಣ ಮತ್ತು ಥಾಣೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.