Bible

ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್, ಬೈಬಲ್: ಡಿ.ಕೆ ಶಿವಕುಮಾರ್
ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವೇ ನಮ್ಮ ಈ ಪ್ರಜಾಪ್ರಭುತ್ವ ದೇಶಕ್ಕೆ ನೀಡಿರುವ ಬೆಳಕು. ಅಂಬೇಡ್ಕರ್ ಅವರು ಅಸಮಾನತೆ ನಿವಾರಣೆಗೆ, ಭೇದ ಭಾವ ಹೋಗಲಾಡಿಸಲು ಶ್ರಮಪಟ್ಟವರು ಎಂದರು.

ಗರ್ಭಧಾರಣೆ ಕುರಿತ ಕೃತಿಯಲ್ಲಿ 'ಬೈಬಲ್' ಪದ ಬಳಕೆ: ಬಾಲಿವುಡ್ ನಟಿ ಕರೀನಾಗೆ ನೋಟಿಸ್ ಜಾರಿ
ಗರ್ಭಾವಸ್ಥೆ ಕುರಿತ ತಮ್ಮ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಎಂಬ ಪದ ಬಳಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್
ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಉತ್ತರ ಕೊರಿಯಾದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: 2 ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ!
ಉತ್ತರ ಕೊರಿಯಾದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಬೈಬಲ್ ಜೊತೆ ಕಾಣಿಸಿಕೊಂಡವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸಲಾಗುತ್ತಿದೆ.

ವಿವಿಧ ಭಾಷೆಯ ಬೈಬಲ್ ಗ್ರಂಥ ಸಂಗ್ರಹ ಈಕೆಯ ಧರ್ಮ!
ಎಂ.ಕಾಂ ಪದವೀಧರೆಯಾಗಿರುವ ಅಕ್ವಿಲ್ ಕೆರಿನ್ ಎಂಬುವರು ಕಳೆದ ಹಲವು ವರ್ಷಗಳಿಂದ ವಿವಿಧ ಭಾಷೆಗಳ ಬೈಬಲ್ ಗ್ರಂಥಗಳ ಸಂಗ್ರಹವನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ...

ಹಿಂದೂ ಗ್ರಂಥಕ್ಕೆ ಕುರಾನ್, ಬೈಬಲ್ ಸಮವಲ್ಲ
ಕುರಾನ್ ಆಗಲೀ, ಬೈಬಲ್ ಆಗಲೀ ಹಿಂದೂ ಧರ್ಮ ಗ್ರಂಥಗಳಿಗೆ ಸಮನಾದುದಲ್ಲ. ಹಾಗಾಗಿ ಶಾಲೆಗಳಲ್ಲಿ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಯನ್ನು...

ರು. 35 ಲಕ್ಷಕ್ಕೆ ಬೈಬಲ್ ಮಾರಾಟ?
ಇಂಗ್ಲಿಷ್ ನಲ್ಲಿ ಮುದ್ರಿತವಾದ ಮೊದಲ ಬೈಬಲ್ ನ ಪ್ರತಿ ಈಗ ರು. 35 ಲಕ್ಷಕ್ಕೆ ಮಾರಾಟವಾಗುವ ನಿರೀಕ್ಷೆ ಇದೆ...

