ರಾಜ್ಯಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ
ರಾಜ್ಯದಲ್ಲಿನ ಪ್ರತಿಯೊಂದು ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.