ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿರುವ ರವಿಕುಮಾರ್ ಇಲ್ಲವೇ ಛಲವಾದಿಯಣ್ಣ ದುಶ್ಯಾಸನ ಪಾತ್ರ ನಿರ್ವಹಿಸಲಿದ್ದಾರೆ ಎಂದು ಪ್ರದೀಪ್ ಈಶ್ವರ್ ಲೇವಡಿ ಮಾಡಿದ್ದಾರೆ.