Bidadi town ship

'ಬಲವಂತವಾಗಿ ಜಮೀನು ಪಡೆಯುವುದಿಲ್ಲ ಎಂಬ ಮಾತು ಸಾಲದು, ಯೋಜನೆಯನ್ನೇ ರದ್ದುಪಡಿಸಿ': ಸಿಎಂಗೆ ಬಿಡದಿ ರೈತರ ಒತ್ತಾಯ
ಕೆಲವು ದೊಡ್ಡ ಜಮೀನು ಹೊಂದಿರುವ ರೈತರು ಜಮೀನು ನೀಡಲು ಮುಂದಾದರೆ, ಸಣ್ಣ ರೈತರಿಗೆ ಕೃಷಿ ಮಾಡುವುದು ಕಷ್ಟವಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

'ನನ್ನ 32 ಎಕರೆ ಜಮೀನು ಕೊಡುತ್ತೇನೆ, ಸರ್ಕಾರ ಟೌನ್ಶಿಪ್ ಕೈ ಬಿಡುತ್ತಾ? ಯಾರದೊ ತಲೆ ಒಡೆದು ಸಂಪಾದಿಸಿದ ಆಸ್ತಿಯಲ್ಲ ಅದು!'
ಈ ಭಾಗದಲ್ಲಿ ಕುಮಾರಸ್ವಾಮಿ 100 ಎಕರೆ ಬೇನಾಮಿ ಆಸ್ತಿ ಹೊಂದಿದ್ದಾರೆ ಅಂತ ಸ್ಥಳೀಯ ಶಾಸಕ ಹೇಳಿದ್ದಾರೆ. ಕೇತಗಾನಹಳ್ಳಿ ಗ್ರಾಮದಲ್ಲಿ 1985ರಲ್ಲಿ ನಮ್ಮ ತಂದೆ ಜಾಗ ಖರೀದಿ ಮಾಡಿದ್ದಾರೆ.

