Bidadi Township plan

ಬಿಡದಿ ಟೌನ್‌ಶಿಪ್, NICE ಯೋಜನೆ ವಿವಾದ: 'ಬನ್ನಿ, ಮುಖಾಮುಖಿ ಚರ್ಚೆ ಮಾಡೋಣ': ಎಚ್.ಡಿ ಕುಮಾರಸ್ವಾಮಿ ಸವಾಲು
ಈ ಯೋಜನೆಗಳ ಮೂಲದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನೆಗಳನ್ನು ಎತ್ತಿದ್ದಾರೆ. ನಾನು ಅವರೊಂದಿಗೆ ಮುಖಾಮುಖಿಯಾಗಿ ಕುಳಿತು ಎಲ್ಲ ವಿಚಾರಗಳ ಬಗ್ಗೆಯೂ ಚರ್ಚಿಸಲು ಸಿದ್ಧನಿದ್ದೇನೆ.

Bidadi township ಯೋಜನೆ: ಸಮಿತಿ ರಚನೆಯಲ್ಲ, ಯೋಜನೆಯನ್ನೇ ಕೈಬಿಡಿ; ರಾಜ್ಯ ಸರ್ಕಾರ ವಿರುದ್ಧ BJP ಆಗ್ರಹ
ಒಂದು ಕಡೆ ರೈತರ ಅಭಿಪ್ರಾಯ ಸಂಗ್ರಹಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಘೋಷಿಸುತ್ತಿದೆ. ಮತ್ತೊಂದೆಡೆ, ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದು ರೈತರನ್ನು ವಂಚಿಸುವ ಪ್ರಯತ್ನ.

ಬಿಜೆಪಿ ಸರ್ಕಾರ ಬಿಡದಿಯ 1 ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಾಗ ಇವರ್ಯಾಕೆ ಸುಮ್ಮನಿದ್ದರು? ಕುಮಾರಸ್ವಾಮಿ ವಿರುದ್ಧ ಸಿಎಂ DKS ಕಿಡಿ
ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನ ಪಡಿಸಿಕೊಟ್ಟಾಗ ಇವರು ಯಾಕೆ ಸುಮ್ಮನಿದ್ದರು? ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಎಂದು ಪ್ರಶ್ನಿಸಿದರು.

