Bidadi township project

Bidadi Township ಯೋಜನೆಯಲ್ಲಿ ನಕಲಿ ವಂಶವೃಕ್ಷ ಸೃಷ್ಟಿಸಿ ₹5 ಕೋಟಿ ವಂಚನೆ ಯತ್ನ; ತಹಶೀಲ್ದಾರ್ ಡಿಜಿಟಲ್ ಸಹಿ ದುರ್ಬಳಕೆ ಮಾಡಿದ ನಾಲ್ವರ ವಿರುದ್ಧ FIR
ಬಿಡದಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆದು ಪರಿಹಾರ ವಿತರಿಸುವ ಸಮಯದಲ್ಲೇ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹5 ಕೋಟಿ ರೂಪಾಯಿ ಪರಿಹಾರ ಹಣವನ್ನು ದೋಚಲು ಯತ್ನಿಸಿದ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ. ಆ ಕುರಿತ ವರದಿ ಇಲ್ಲಿದೆ:

ಬಿಡದಿ ಟೌನ್ಶಿಪ್ ವಿರುದ್ಧ ದಳಪತಿಗಳ ರಣಕಹಳೆ: ಜೆಡಿಎಸ್ ನಿಂದ 'ವಿಧಾನ ಸೌಧ ಚಲೋ'; Video
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಿಡದಿ ಟೌನ್ಶಿಪ್ ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೇವೆ, ಅಂತಿಮ ಅಧಿಸೂಚನೆ ಹೊರಡಿಸಿ: CM ಡಿ.ಕೆ ಶಿವಕುಮಾರ್ ಗೆ ರೈತ ನಿಯೋಗ ಮನವಿ; Video
ಆದರೆ, ಬಿಡದಿ ಸುತ್ತಮುತ್ತಲಿನ ಮತ್ತೊಂದು ವರ್ಗದ ರೈತರು ಯೋಜನೆಗಾಗಿ ಭೂಸ್ವಾಧೀನ ಮಾಡುವುದನ್ನು ವಿರೋಧಿಸುತ್ತಿದ್ದು, ನಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಬಿಡದಿ ಟೌನ್ ಶಿಪ್ ಮಾದರಿ ಪರಿಹಾರ ನಮಗೂ ಕೊಡಿ: ಇತರೆ ಭಾಗದ ರೈತರ ಆಗ್ರಹ
ಆದರೆ, ಭೂಸ್ವಾಧೀನಕ್ಕೆ ನೀಡುವ ಪರಿಹಾರವು ಭೂಮಿಯ ಸ್ಥಳ, ಅಭಿವೃದ್ಧಿ ಯೋಜನೆಯ ಅನುಷ್ಠಾನದ “ತುರ್ತು ಅಗತ್ಯ” ಸೇರಿದಂತೆ ವಿವಿಧ ಮಾನದಂಡಗಳನ್ನು ಅವಲಂಬಿಸಿರುತ್ತದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಡದಿ ಟೌನ್ಶಿಪ್ ವಿರೋಧಿಸಿ JDS-BJP ಪಾದಯಾತ್ರೆ ಆರಂಭ; ಚಾಮುಂಡಿ ದರ್ಶನ ಪಡೆದ ಸೋದರರು, ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್; Video
ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರನ್ನು ಭೇಟಿ ಮಾಡಿ ಪಾದಯಾತ್ರೆಯ ವಿವರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್ ಅವರ ತಲೆಯ ಮೇಲೆ ಕೈಯಿಟ್ಟು ಆಶೀರ್ವದಿಸಿದರು.

Bidadi Township: ಒತ್ತಡವಿಲ್ಲ, ನಿಮ್ಮ ಇಚ್ಛೆಯಿದ್ದರೆ ಜಮೀನು ನೀಡಿ, ಪ್ರತಿ ಎಕರೆಗೆ 3 ಕೋಟಿ ರೂ ಪರಿಹಾರ ನೀಡುತ್ತೇವೆ: CM ಡಿ.ಕೆ ಶಿವಕುಮಾರ್; Video
ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಯೋಜನೆಯನ್ನು ಸಮರ್ಥಿಸಿ ಇಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಬಿಡದಿ ಟೌನ್ಶಿಪ್ ಕುರಿತು ಚರ್ಚೆ ಆರಂಭಿಸಲು ಬಿಜೆಪಿ-ಜೆಡಿಎಸ್ ನಿರ್ಧಾರ; ರೈತರ ಹಿತಕ್ಕಾಗಿ ವಿಧಾನಸಭೆಯಲ್ಲಿ ಒಗ್ಗಟ್ಟಿನಿಂದ ಹೋರಾಟ: HD ಕುಮಾರಸ್ವಾಮಿ; Video
ಜುಲೈ ತಿಂಗಳಲ್ಲಿಯೇ ಬೆಂಗಳೂರಿನಲ್ಲಿ ಪ್ರಸ್ತಾಪಿತ ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದ್ದರು.

ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ: ಆಗಸ್ಟ್ 9ರಿಂದ ಮೂರು ದಿನ ಜೆಡಿಎಸ್ ಬೆಂಗಳೂರಿಗೆ ಪಾದಯಾತ್ರೆ; Video
ಈ ಕುರಿತು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರೈತರ ಭೂಮಿಗೆ ಸೂಕ್ತ ಪರಿಹಾರ ನಿಗದಿಯಾಗುವವರೆಗೂ ಜಮೀನು ಸ್ವಾಧೀನವಿಲ್ಲ; ಬಿಡದಿ ಟೌನ್ಶಿಪ್ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು
ಬಿಡದಿ ಟೌನ್ಶಿಪ್ ಯೋಜನೆಗಾಗಿ 516 ಎಕರೆ ಕೃಷಿ ಭೂಮಿಯನ್ನು, ಸರ್ಕಾರ ಸ್ವಾಧೀನ ಮಾಡಿಕೊಳ್ಳುವುದನ್ನು ಪ್ರಶ್ನಿಸಿ ಹೊಸೂರು ಗ್ರಾಮದ 14 ರೈತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾ. ನಟರಾಜ್ ಅವರಿದ್ದ ಏಕಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

