Bidadi township project

Watch | ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಎಲ್ಲದಕ್ಕೂ ರೆಡಿ ಇದ್ದೇನೆ!
ವಿಡಿಯೋ

Watch | ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಎಲ್ಲದಕ್ಕೂ ರೆಡಿ ಇದ್ದೇನೆ!

'ಬಿಡದಿ ಟೌನ್‌ಶಿಪ್ ನಮ್ಮ ಯೋಜನೆಯಲ್ಲ'; ರಾಜಕೀಯ ಸಂಚುಗಳಿಂದ ರೈತರ ಬದುಕು ಹಾಳು ಮಾಡಲಾಗುತ್ತಿದೆ: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

'ಬಿಡದಿ ಟೌನ್‌ಶಿಪ್ ನಮ್ಮ ಯೋಜನೆಯಲ್ಲ'; ರಾಜಕೀಯ ಸಂಚುಗಳಿಂದ ರೈತರ ಬದುಕು ಹಾಳು ಮಾಡಲಾಗುತ್ತಿದೆ: ಸಿಎಂ ಡಿ.ಕೆ ಶಿವಕುಮಾರ್

ನಿನ್ನೆ ಬಿಡದಿಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವುಂಟು ಮಾಡಿದೆ. ರಾಜಕೀಯಕ್ಕಾಗಿ ಏನೆಲ್ಲಾ ನಡೆಯುತ್ತಿದೆ? ರೈತರ ಬದುಕನ್ನು ಹಾಳು ಮಾಡಲು ದೊಡ್ಡ ಸಂಚು ನಡೆಯುತ್ತಿದೆ. ಈ ಯೋಜನೆ ನನ್ನ ಕನಸಿನ ಯೋಜನೆಯಲ್ಲ..

ಬಿಡದಿ ಟೌನ್ ಶಿಪ್ ಯೋಜನೆ ಸಂಬಂಧ ಸಮಿತಿ ರಚನೆ: CM ಡಿ.ಕೆ ಶಿವಕುಮಾರ್; Video
ರಾಜ್ಯ

ಬಿಡದಿ ಟೌನ್ ಶಿಪ್ ಯೋಜನೆ ಸಂಬಂಧ ಸಮಿತಿ ರಚನೆ: CM ಡಿ.ಕೆ ಶಿವಕುಮಾರ್; Video

ನನಗೆ ಬಿಡದಿ ಟೌನ್ ಶಿಪ್ ಯೋಜನೆ ಜಾರಿಗೆ ತರುವ ತರಾತುರಿಯಲ್ಲ, ಶಾಸಕರು, ಅಧಿಕಾರಿಗಳು ಅಥವಾ ನಿವೃತ್ತ ನ್ಯಾಯಾಧೀಶರು ಸಮಿತಿಯಲ್ಲಿರಬೇಕೊ ಎಂದು ತೀರ್ಮಾನ ಮಾಡುತ್ತೇವೆ. ಅವರು ನೀಡಿದ ವರದಿ ಆಧಾರದ ಮೇಲೆ ಮುಂದುವರಿಯುತ್ತೇವೆ ಎಂದು ತಿಳಿಸಿದರು.

'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೇದಾಗ್ಲಿ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video
ರಾಜ್ಯ

'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೇದಾಗ್ಲಿ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ.

Watch | ನನ್ನನ್ನು ಆ ಸನ್ನಿವೇಶಕ್ಕೆ ದೂಡಬೇಡಿ: ಡಿಕೆಶಿಗೆ ದೇವೇಗೌಡ ಪತ್ರ-ಎಚ್ಚರಿಕೆ!
ವಿಡಿಯೋ

Watch | ನನ್ನನ್ನು ಆ ಸನ್ನಿವೇಶಕ್ಕೆ ದೂಡಬೇಡಿ: ಡಿಕೆಶಿಗೆ ದೇವೇಗೌಡ ಪತ್ರ-ಎಚ್ಚರಿಕೆ!

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧ ಮುಂದೆ ಧರಣಿ: CM ಡಿ.ಕೆ ಶಿವಕುಮಾರ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರ; Video
ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧ ಮುಂದೆ ಧರಣಿ: CM ಡಿ.ಕೆ ಶಿವಕುಮಾರ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರ; Video

ಈ ಸಂಬಂಧ ಇಂದು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯಿಂದ ಬಿಡದಿ ಸುತ್ತಮುತ್ತ ರೈತರಿಗೆ ಆಗುವ ತೊಂದರೆಗಳೇನು ಎಂಬುದನ್ನು ವಿವರಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಶಾಂತಿಯುತ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ ಆದರೆ, ಪೊರಕೆಯಿಂದ ಹಲ್ಲೆ, ಕಲ್ಲು ತೂರಾಟ ಒಪ್ಪಲ್ಲ: ಸಚಿವ ಪರಮೇಶ್ವರ್
ರಾಜ್ಯ

ಶಾಂತಿಯುತ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ ಆದರೆ, ಪೊರಕೆಯಿಂದ ಹಲ್ಲೆ, ಕಲ್ಲು ತೂರಾಟ ಒಪ್ಪಲ್ಲ: ಸಚಿವ ಪರಮೇಶ್ವರ್

ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

Bidadi township ವಿವಾದ: ರೈತರಿಗೆ HDK ಬೆಂಬಲ; ಶಾಂತಿಯತ ಹೋರಾಟ ನಡೆಸುವಂತೆ ಮನವಿ..!
ರಾಜಕೀಯ

Bidadi township ವಿವಾದ: ರೈತರಿಗೆ HDK ಬೆಂಬಲ; ಶಾಂತಿಯತ ಹೋರಾಟ ನಡೆಸುವಂತೆ ಮನವಿ..!

ರೈತರು ಯಾವುದೇ ಕಾರಣಕ್ಕೂ ಶಾಂತಿ ಕಳೆದುಕೊಳ್ಳಬಾರದು. ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಹೋರಾಟವನ್ನು ಮುಂದುವರಿಸಬೇಕು ನಿಮ್ಮ ಹೋರಾಟಕ್ಕೆ ಅನೇಕರು ಬೆಂಬಲ ನೀಡಲು ಸಿದ್ಧರಿದ್ದಾರೆ.

Watch | ಬಿಡದಿ ಟೌನ್ ಶಿಪ್ ಸರ್ವೇ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
ವಿಡಿಯೋ

Watch | ಬಿಡದಿ ಟೌನ್ ಶಿಪ್ ಸರ್ವೇ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!