Bidadi township project

Watch | ಬಿಡದಿ ರೈತರ ವಿಷಯವನ್ನು ಬೀದಿಯಲ್ಲಿ ಚರ್ಚಿಸಬೇಕೇ?
ವಿಡಿಯೋ

Watch | ಬಿಡದಿ ರೈತರ ವಿಷಯವನ್ನು ಬೀದಿಯಲ್ಲಿ ಚರ್ಚಿಸಬೇಕೇ?

ಹಾದಿಬೀದಿಯಲ್ಲಿ ಚರ್ಚೆ ಏತಕ್ಕೆ, ಹೆಚ್ ಡಿಕೆಯವರು ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ
ರಾಜ್ಯ

ಹಾದಿಬೀದಿಯಲ್ಲಿ ಚರ್ಚೆ ಏತಕ್ಕೆ, ಹೆಚ್ ಡಿಕೆಯವರು ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

ನಿನ್ನೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ನಡೆದಿರುವ ಹೋ ರಾಟದಿಂದ ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ. ಬಿಡದಿ ಟೌನ್ ಶಿಪ್ ಜನರ ಪರವಾಗಿದ್ದು, ಸರ್ಕಾರ ಟೌನ್ ಶಿಪ್ ನಿರ್ಮಾಣ ಮಾಡಿಯೇ ಮಾಡುತ್ತದೆ ಎಂದರು.

ಡಿಕೆಶಿ V/S ಹೆಚ್ ಡಿಕೆ: ನಾನು ಇಂದು ಭೈರಮಂಗಲಕ್ಕೆ ಹೋಗ್ತೇನೆ, ಪ್ರತಿಭಟನಾ ಸ್ಥಳಕ್ಕೆ ಡಿಕೆಶಿ ಬರಲಿ, ಯೋಗ್ಯತೆ ಇದ್ರೆ ರೈತರ ಮನವೊಲಿಸಲಿ-Video
ರಾಜಕೀಯ

ಡಿಕೆಶಿ V/S ಹೆಚ್ ಡಿಕೆ: ನಾನು ಇಂದು ಭೈರಮಂಗಲಕ್ಕೆ ಹೋಗ್ತೇನೆ, ಪ್ರತಿಭಟನಾ ಸ್ಥಳಕ್ಕೆ ಡಿಕೆಶಿ ಬರಲಿ, ಯೋಗ್ಯತೆ ಇದ್ರೆ ರೈತರ ಮನವೊಲಿಸಲಿ-Video

ರಾಜಧಾನಿ ಬೆಂಗಳೂರಿನಲ್ಲಿಯೇ ಹೊಂಡ-ಗುಂಡಿಯಿಲ್ಲದ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗದ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಮಾಡಿ ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ
ರಾಜ್ಯ

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

ಮಂಡ್ಯದ ಶಿವಾರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, . ಮುಖ್ಯಮಂತ್ರಿ ಬರಲಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನಾದರೂ ಕಳುಹಿಸಲಿ ಎಂದು ತಿಳಿಸಿದರು.

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!
ರಾಜ್ಯ

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಭೈರಮಂಗಲ ಗ್ರಾಮಕ್ಕೆ ಭೇಟಿ ನೀಡಿದರೆ ನಾವಿಬ್ಬರು ಖುದ್ದಾಗಿ ಭಾದೀತ ವರ್ಗದ ಜನರ ಸಂಕಷ್ಟಗಳನ್ನು ಆಲಿಸಿ ಸ್ಥಳದಲ್ಲಿಯೇ ಪರ್ಯಾಯ ಮಾರ್ಗಗಳನ್ನು ಯೋಚಿಸಲು ಸಾಧ್ಯವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Bidadi Township: 'ಪತ್ರ ವ್ಯವಹಾರ'; ವಿಧಾನಸೌಧಕ್ಕೆ ಬನ್ನಿ ಮಾತಾಡೋಣ ಎಂದ ಡಿಕೆಶಿಗೆ HDK ಹೇಳಿದ್ದೇನು? Video
ರಾಜಕೀಯ

Bidadi Township: 'ಪತ್ರ ವ್ಯವಹಾರ'; ವಿಧಾನಸೌಧಕ್ಕೆ ಬನ್ನಿ ಮಾತಾಡೋಣ ಎಂದ ಡಿಕೆಶಿಗೆ HDK ಹೇಳಿದ್ದೇನು? Video

ಉಭಯ ನಾಯಕರು ಬಿಡದಿ ಟೌನ್​ಶಿಪ್ ಯೋಜನೆ ಸಂಬಂಧ ಪರಸ್ಪರ ಬಹಿರಂಗ ಚರ್ಚೆಗೆ ಸಿದ್ಧ ಎಂದು ಹೇಳಿಕೆಗಳನ್ನು ನೀಡುತ್ತಿದ್ದರು. ಇದೀಗ ಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧಕ್ಕೆ ಚರ್ಚೆಗೆ ಬರುವಂತೆ ಪತ್ರ ಬರೆದಿದ್ದಾರೆ.

Bidadi township ವಿವಾದ: ದಾಖಲೆ ಬಿಡುಗಡೆಗೆ ಸಿದ್ಧ; ಸಿಎಂ ಶಿವಕುಮಾರ್'ಗೆ HD kumaraswamy ಸವಾಲು
ರಾಜಕೀಯ

Bidadi township ವಿವಾದ: ದಾಖಲೆ ಬಿಡುಗಡೆಗೆ ಸಿದ್ಧ; ಸಿಎಂ ಶಿವಕುಮಾರ್'ಗೆ HD kumaraswamy ಸವಾಲು

ನನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲು ಅಗತ್ಯ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಅಧಿಕಾರಿಗಳ ಮೂಲಕ ಪರಿಹಾರ ವಿತರಿಸುವ ಬದಲು ಸ್ಥಳೀಯ ಶಾಸಕರ ಮೂಲಕ ಚೆಕ್‌ಗಳನ್ನು ಹಂಚಲಾಗುತ್ತಿದೆ.

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ; ಅವರು ರೆಡ್ ಜೋನ್ ಮಾಡಿದ್ದೇಕೆ? ಡಿನೋಟಿಫೈ ಮಾಡಲಿಲ್ಲ ಏಕೆ? CM DK Shivakumar
ರಾಜ್ಯ

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ; ಅವರು ರೆಡ್ ಜೋನ್ ಮಾಡಿದ್ದೇಕೆ? ಡಿನೋಟಿಫೈ ಮಾಡಲಿಲ್ಲ ಏಕೆ? CM DK Shivakumar

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದರು.

Bidadi Township Project: ಪ್ರತಿಭಟನೆ ನಡುವೆ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಭೂಸ್ವಾಧೀನ ಅಧಿಸೂಚನೆ ಹೊರಡಿಸಿದ ಸರ್ಕಾರ; Video
ರಾಜ್ಯ

Bidadi Township Project: ಪ್ರತಿಭಟನೆ ನಡುವೆ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಭೂಸ್ವಾಧೀನ ಅಧಿಸೂಚನೆ ಹೊರಡಿಸಿದ ಸರ್ಕಾರ; Video

ಕರ್ನಾಟಕ ಸರ್ಕಾರವು ಜೂನ್ 13ರಂದು ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗಾಗಿ 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.