Bidadi township project

Watch | ಬಿಡದಿ ಟೌನ್‌ಶಿಪ್ ಕುರಿತು ರೈತರಲ್ಲಿ ಭಿನ್ನ ಅಭಿಪ್ರಾಯ!

"ಒಂದೂವರೆ ವರ್ಷಗಳಲ್ಲಿ ಲೇಔಟ್ ಮಾಡಲು ಸಾಧ್ಯವಿಲ್ಲ": ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧದ ರೈತರ ಪ್ರತಿಭಟನೆಗೆ ಆರ್.ಅಶೋಕ್ ಬೆಂಬಲ
AI-ಚಾಲಿತ ಟೌನ್‌ಶಿಪ್‌ನ ಪ್ರಾಥಮಿಕ ಪ್ರತಿಪಾದಕರಾಗಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಆರ್ ಅಶೋಕ್ ಸಲಹೆ ನೀಡಿದ್ದು, ಯೋಜನೆಯ ಸುತ್ತಲಿನ ರಾಜಕೀಯ ಅಸ್ಥಿರತೆಯನ್ನು ಒತ್ತಿ ಹೇಳಿದ್ದಾರೆ.

ಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ; ನನ್ನ ಹೆಂಡ್ತಿ ಪೋಟೋ ಹಾಕೊಂಡು ಪ್ರಚಾರ ಮಾಡ್ತಾರೆ: HD ಕುಮಾರಸ್ವಾಮಿ; Video
ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಡಿಕೆ ಶಿವಕುಮಾರ್‌ಗೆ ಹೋಗಿಲ್ಲ ಎಂದು ಟೀಕಿಸಿದರು.

Bidadi Township: ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ! Video
ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರ ಮಾತನ್ನು ಕೇಳಿ ಯೋಜನೆ ಕೈ ಬಿಡಲು ಆಗಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

CM ಡಿ.ಕೆ ಶಿವಕುಮಾರ್ ರಿಯಲ್ ಎಸ್ಟೇಟ್ ಪರ ಕೆಲಸ ಮಾಡುತ್ತಿದ್ದಾರೆ; ಗೃಹಲಕ್ಷ್ಮಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿದೆ: ಬಿ.ವೈ ವಿಜಯೇಂದ್ರ; Video
ಬಿಡದಿ ಟೌನ್ ಶಿಪ್ ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ರೈತರ ಜೊತೆ ಕುಳಿತು ಚರ್ಚಿಸಿ ನಿಜವಾದ ಸಮಸ್ಯೆ ಏನು ಎಂಬುದನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅರ್ಥೈಸಿಕೊಳ್ಳಲಿ ಎಂದರು.

ಬಿಡದಿ ಟೌನ್‌ಶಿಪ್ ಯೋಜನೆಗೆ ಪ್ರಧಾನಿ ಮೋದಿಯೇ ಬೆಂಬಲ ಸೂಚಿಸಿದ್ದಾರೆ; HDK ಮಾರ್ಗದರ್ಶನ ನಮಗೆ ಬೇಕು: CM ಡಿ.ಕೆ ಶಿವಕುಮಾರ್
ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

Watch | ವಿಧಾನಸೌಧ ಏನ್ ಮಾಡ್ತಾರೆ ಅಂತ ನನಗೆ ಗಾಬರಿ ಆಗಿದೆ: ಡಿಕೆಶಿ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

Watch | ಬಿಡದಿ ಟೌನ್ ಶಿಪ್: ದೇವೇಗೌಡ್ರು ಮೋದಿಗೇ ಪತ್ರ ಬರೀಲಿ- ಡಿ.ಕೆ ಶಿವಕುಮಾರ್ ಸವಾಲ್!

ಬಿಡದಿ ಟೌನ್‌ಶಿಪ್ ಯೋಜನೆ: ಚರ್ಚೆಗೆ ಸಿದ್ಧ, ದಿನ ನಿಗದಿಪಡಿಸಿ; HDKಗೆ ಡಿಕೆಶಿ ಪ್ರತಿ ಸವಾಲು
ಬಿಡದಿ ಟೌನ್‌ಶಿಪ್ ಬಗ್ಗೆ ಕುಮಾರಸ್ವಾಮಿಯವರೊಂದಿಗೆ ಚರ್ಚೆಗೆ ನಾನು ಸಿದ್ಧ. ದಿನಾಂಕವನ್ನು ಮಾಧ್ಯಮವೇ ನಿಗದಿ ಮಾಡಲಿ. ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಚರ್ಚೆಗೆ ನಾನು ಸಮ್ಮತಿಸಿದ್ದೆ. ಈಗಲೂ ಅವರನ್ನೇ ಚರ್ಚೆಗೆ ಆಹ್ವಾನಿಸುತ್ತಿದ್ದೇನೆ.

