Bidadi township protest

ಪ್ರತಿಭಟನೆ ವೇಳೆ ಪ್ರಜ್ಞೆ ಕಳೆದುಕೊಂಡ ಮಹಿಳೆ: ಸಚಿವ ಹೆಚ್.ಸಿ ಬಾಲಕೃಷ್ಣ ಪೊಲೀಸರನ್ನು ಛೂಬಿಟ್ರಾ? ಜೆಡಿಎಸ್ ಆರೋಪ; Video
ಬೈರಮಂಗಲ ಗ್ರಾಮದಲ್ಲಿ ಶ್ರುಕವಾರ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ನೂಕಾಟ, ತಳ್ಳಾಟ ನಡೆದಿದ್ದು, ಮಹಿಳೆಯೊಬ್ಬರು ಪ್ರಜ್ಞೆ ಕಳೆದುಕೊಂಡು ನೆಲಕ್ಕುರುಳಿ ಬಿದಿದ್ದಾರೆ.

ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ: ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ; ಪ್ರತಿಭಟನಾಕಾರರು ಪೊಲೀಸರ ವಶಕ್ಕೆ!
ಪೊಲೀಸರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಬಲವಂತದಿಂದ ವಶಕ್ಕೆ ಪಡೆದರು.

