Bidadi township

ನನ್ನ ಹೆಸರಿನಲ್ಲಿರೋದು 32 ಎಕರೆ ಜಮೀನು ಮಾತ್ರ, ಇಲ್ಲಸಲ್ಲದ ಆರೋಪ ಮಾಡಿದರೆ ಕಾನೂನು ಮೂಲಕ ಉತ್ತರ: ಎಂ.ಬಿ ಪಾಟೀಲ್'ಗೆ ಅನಿತಾ ಕುಮಾರಸ್ವಾಮಿ ಎಚ್ಚರಿಕೆ
ರಾಜಕೀಯ

ನನ್ನ ಹೆಸರಿನಲ್ಲಿರೋದು 32 ಎಕರೆ ಜಮೀನು ಮಾತ್ರ, ಇಲ್ಲಸಲ್ಲದ ಆರೋಪ ಮಾಡಿದರೆ ಕಾನೂನು ಮೂಲಕ ಉತ್ತರ: ಎಂ.ಬಿ ಪಾಟೀಲ್'ಗೆ ಅನಿತಾ ಕುಮಾರಸ್ವಾಮಿ ಎಚ್ಚರಿಕೆ

ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ ಹಾಗೂ ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ, ಅಂತಹವರಿಗೆ ಕಾನೂನು ಮೂಲಕ ಉತ್ತರ ನೀಡುತ್ತೇನೆ

ಬಿಡದಿ ವಿವಾದ: ಶಿವಕುಮಾರ್ ಜೊತೆ ಚರ್ಚಿಸಲು ನನಗೆ ಯಾವುದೇ 'ಅಹಂ' ಸಮಸ್ಯೆ ಇಲ್ಲ- ಎಚ್.ಡಿ ಕುಮಾರಸ್ವಾಮಿ
ರಾಜ್ಯ

ಬಿಡದಿ ವಿವಾದ: ಶಿವಕುಮಾರ್ ಜೊತೆ ಚರ್ಚಿಸಲು ನನಗೆ ಯಾವುದೇ 'ಅಹಂ' ಸಮಸ್ಯೆ ಇಲ್ಲ- ಎಚ್.ಡಿ ಕುಮಾರಸ್ವಾಮಿ

ಆದರೆ ಸಭೆ ರೈತರೊಂದಿಗೆ ಆಗಬೇಕು ಮತ್ತು ವಿಧಾನಸೌಧದಲ್ಲಿ ಅಲ್ಲ. ಮುಖ್ಯಮಂತ್ರಿಗಳೊಂದಿಗೆ ನನಗೆ ಯಾವುದೇ ಅಹಂ ಸಮಸ್ಯೆ ಇಲ್ಲ, ಇದು ಕೇವಲ ರೈತರ ಸಮಸ್ಯೆ

ಬಿಡದಿ ಟೌನ್ ಶಿಪ್ ವಿವಾದ: ರಾಜಕೀಯ ಮಾಡುವ ಬದಲು ರಚನಾತ್ಮಕ ಸಲಹೆ ನೀಡಿ; HDKಗೆ ಪರಮೇಶ್ವರ್ ಕಿವಿಮಾತು
ರಾಜ್ಯ

ಬಿಡದಿ ಟೌನ್ ಶಿಪ್ ವಿವಾದ: ರಾಜಕೀಯ ಮಾಡುವ ಬದಲು ರಚನಾತ್ಮಕ ಸಲಹೆ ನೀಡಿ; HDKಗೆ ಪರಮೇಶ್ವರ್ ಕಿವಿಮಾತು

ಕೆಲವು ರೈತರು ನಮ್ಮದು ಒಣ ಭೂಮಿ ಇದೆ, ಇದರಿಂದ ನಮಗೆ ಅನುಕೂಲ ಇಲ್ಲ, ಈ ಭೂಮಿಯನ್ನು ನಾವು ಕೊಡಲು ಸಿದ್ಧರಿದ್ದೇವೆ. ನಮಗೆ ಹೆಚ್ಚು ಹಣ ಕೊಡಿ ಎಂದು ಕೇಳುತ್ತಾರೆ. ನಾವು ಅಂಥವರಿಗೆ ಅವರ ಬೇಡಿಕೆ ನೋಡಿ ಸಮಾಧಾನಕರ ಪರಿಹಾರದ ಹಣ ನೀಡಿದರೆ ಅವರು ಬೇರೆ ಕಡೆ ಜಮೀನು ತೆಗೆದುಕೊಳ್ಳುತ್ತಾರೆ.

ಬಿಡದಿ ಟೌನ್​​ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!
ರಾಜಕೀಯ

ಬಿಡದಿ ಟೌನ್​​ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!

ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್​ಶಿಪ್​ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ ಎಂದು ಪತ್ರದ ಮೂಲಕ ಉತ್ತರಿಸಿದ್ದಾರೆ.

Bidadi Township 'ಪಿತಾಮಹ' ನಾನಲ್ಲ; ಧೈರ್ಯವಿದ್ದರೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ: ಡಿಕೆಶಿಗೆ HDK ಸವಾಲು
ರಾಜಕೀಯ

Bidadi Township 'ಪಿತಾಮಹ' ನಾನಲ್ಲ; ಧೈರ್ಯವಿದ್ದರೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ: ಡಿಕೆಶಿಗೆ HDK ಸವಾಲು

2006ರಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಐದು ಕಡೆ ಉಪನಗರ ಯೋಜನೆಗಳನ್ನು ಘೋಷಿಸಿದ್ದು ಸತ್ಯ, ಆದರೆ, ಬಿಡದಿ ಟೌನ್‌ಶಿಪ್ ಯೋಜನೆಗೆ 2007ರಲ್ಲೇ ತೆರೆ ಎಳೆದಿದ್ದೆ. ಆ ಸಮಯದಲ್ಲಿ ಸದನದಲ್ಲಿ ಇದೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದರು.

Bidadi Township: ಭೂಸ್ವಾಧೀನ ಪ್ರಕ್ರಿಯೆಗೆ JDS ವಿರೋಧ; 11 ಕಿ.ಮೀ ಪಾದಯಾತ್ರೆ ನಡೆಸಿದ ನಿಖಿಲ್ ಕುಮಾರಸ್ವಾಮಿ
ರಾಜ್ಯ

Bidadi Township: ಭೂಸ್ವಾಧೀನ ಪ್ರಕ್ರಿಯೆಗೆ JDS ವಿರೋಧ; 11 ಕಿ.ಮೀ ಪಾದಯಾತ್ರೆ ನಡೆಸಿದ ನಿಖಿಲ್ ಕುಮಾರಸ್ವಾಮಿ

ಮೊದಲ ಹಂತದಲ್ಲೇ ಸುಮಾರು 498 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 750 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿದ್ದು, ಇವರಲ್ಲಿ 614 ಮಂದಿ ಸಣ್ಣ ಮತ್ತು ಅತಿಸಣ್ಣ ರೈತರು ಸೇರಿದ್ದಾರೆ.

ಬಿಡದಿ ಟೌನ್‌ಶಿಪ್‌ಗೆ ಭೂಮಿ ನೀಡಿದ ರೈತರಿಗೆ ಪರಿಹಾರ: ಎಕರೆಗೆ 2.30 ಕೋಟಿ ರೂ; ಚೆಕ್ ವಿತರಣೆಗೆ ಚಾಲನೆ..!
ರಾಜ್ಯ

ಬಿಡದಿ ಟೌನ್‌ಶಿಪ್‌ಗೆ ಭೂಮಿ ನೀಡಿದ ರೈತರಿಗೆ ಪರಿಹಾರ: ಎಕರೆಗೆ 2.30 ಕೋಟಿ ರೂ; ಚೆಕ್ ವಿತರಣೆಗೆ ಚಾಲನೆ..!

ರಾಮನಗರದ ಕಂದಾಯ ಭವನದಲ್ಲಿರುವ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹಾಗೂ ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜು ಅವರು ಫಲಾನುಭವಿ ರೈತರಿಗೆ ಚೆಕ್‌ಗಳನ್ನು ಹಸ್ತಾಂತರಿಸಿದರು.

Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
ರಾಜ್ಯ

Bidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು

ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.

"ಒಂದೂವರೆ ವರ್ಷಗಳಲ್ಲಿ ಲೇಔಟ್ ಮಾಡಲು ಸಾಧ್ಯವಿಲ್ಲ": ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧದ ರೈತರ ಪ್ರತಿಭಟನೆಗೆ ಆರ್.ಅಶೋಕ್ ಬೆಂಬಲ
ರಾಜ್ಯ

"ಒಂದೂವರೆ ವರ್ಷಗಳಲ್ಲಿ ಲೇಔಟ್ ಮಾಡಲು ಸಾಧ್ಯವಿಲ್ಲ": ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧದ ರೈತರ ಪ್ರತಿಭಟನೆಗೆ ಆರ್.ಅಶೋಕ್ ಬೆಂಬಲ

AI-ಚಾಲಿತ ಟೌನ್‌ಶಿಪ್‌ನ ಪ್ರಾಥಮಿಕ ಪ್ರತಿಪಾದಕರಾಗಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಆರ್ ಅಶೋಕ್ ಸಲಹೆ ನೀಡಿದ್ದು, ಯೋಜನೆಯ ಸುತ್ತಲಿನ ರಾಜಕೀಯ ಅಸ್ಥಿರತೆಯನ್ನು ಒತ್ತಿ ಹೇಳಿದ್ದಾರೆ.