Bidadi township

ಡಿ.ಕೆ ಶಿವಕುಮಾರ್ ಹೇಳುತ್ತಿರುವುದು ಸುಳ್ಳು, ಬಿಡದಿ ಯೋಜನೆಗೆ ನಮ್ಮ ಬೆಂಬಲ ಇಲ್ಲ: ರೈತ ಸಂಘಟನೆ
ರೈತರು ಕೃಷಿಯನ್ನು ಉಳಿಸಿಕೊಂಡು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಬಯಸುತ್ತಿದ್ದಾರೆ. ಡಿಸಿಎಂ ಜೊತೆ ಕಾಣಿಸಿಕೊಂಡ ಕೆಲವರು ದೊಡ್ಡ ಜಮೀನುದಾರರು. ಅವರಿಗೆ ಈ ಯೋಜನೆಯಿಂದ ಲಾಭವಾಗಬಹುದು ಎಂದಿದ್ದಾರೆ.

ಬಿಡದಿ ಟೌನ್‌ಶಿಪ್‌ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ
ಹೆಚ್ಚು ಕಡಿಮೆ ಶೇ. 80 ರಷ್ಟು ರೈತರು ಬಂದು ತಮ್ಮ ಒಪ್ಪಿಗೆ ನೀಡಿದ್ದಾರೆ. ಪರಿಹಾರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಅವರು ನಮ್ಮನ್ನು(ರಾಜ್ಯ ಸರ್ಕಾರ) ಒತ್ತಾಯಿಸಿದರು" ಎಂದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ಹೇಳಿದರು.

ಶೇ. 70ರಷ್ಟು ರೈತರು ಬಿಡದಿ ಟೌನ್ ಶಿಪ್ ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದಾರೆ: ಹೆಚ್.ಸಿ ಬಾಲಕೃಷ್ಣ
ಸ್ಥಳೀಯ ರೈತರು ವಿಷಕಾರಿ ಪರಿಸ್ಥಿತಿಯ ಕಾರಣದಿಂದ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ, ಹಾಗೆಯೇ ತಮ್ಮ ಭೂಮಿಯನ್ನು ಮಾರಾಟ ಕೂಡ ಮಾಡಲಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ನನ್ನ ಸ್ನೇಹಿತ, ಸಹೋದ್ಯೋಗಿ: ಮನವಿ ಮಾಡಿ ಮಾಜಿ ಪ್ರಧಾನಿ HD ದೇವೇಗೌಡ ಹೇಳಿದ್ದೇನು? Video
ನಾನು ಹಿಂದೆ ಅಳುತ್ತಿದ್ದನ್ನು ಕೆಲವರು ಈಗ ಲೇವಡಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದ ವ್ಯವಸ್ಥೆಯನ್ನು ನೋಡಿ ನನಗೆ ಈಗ ನಗು ಬರುತ್ತಿದೆ.

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್ ಮಾಡಿಯೇ ಸಿದ್ದ: ಡಿ.ಕೆ ಶಿವಕುಮಾರ್
ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಬಿಡದಿ ಟೌನ್‌ಶಿಪ್ ಹೆಸರಲ್ಲಿ ಸರ್ಕಾರದಿಂದ ರಿಯಲ್ ಎಸ್ಟೇಟ್ ದಂಧೆ; ದಾಕ್ಷಿಣ್ಯಕ್ಕೆ ಬಲಿಯಾಗಿ ದಲ್ಲಾಳಿಯಾಗಬೇಡಿ: HDK
ಬಿಡದಿ ಟೌನ್‌ಶಿಪ್‌ನಲ್ಲಿ ನಿವೇಶನ ಮಾರಾಟ, ತೆರಿಗೆ ಮತ್ತಿತರ ಮೂಲಗಳಿಂದ 15 ವರ್ಷಗಳಲ್ಲಿ ₹33,000 ಕೋಟಿ ಆದಾಯ ಬರುತ್ತದೆ ಎಂದು ಅಧ್ಯಯನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಎಚ್.ಡಿ ಕುಮಾರಸ್ವಾಮಿಗೆ ಒಳ್ಳೆ ಲಾಟರಿ; ಅವರ ಸೇಲ್ ಡೀಡ್ ತೆಗೆದು ನೋಡಿ: ಡಿ.ಕೆ ಶಿವಕುಮಾರ್
ಕುಮಾರಸ್ವಾಮಿ ಅವರು ಈಗ ನಾನೇ ಮಾಡಿದ್ದು 8 ಸಾವಿರ ಅಡಿ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ದೆಹಲಿಯಲ್ಲಿ ಕುಳಿತು ಈಗ ಹೇಳುತ್ತಿದ್ದಾರೆ. ಅವರ ಕ್ಷೇತ್ರ ಆದ ಕಾರಣ ಡಿನೋಟಿಫೈ ಮಾಡಬೇಕಿತ್ತು.

18 ಸಾವಿರ ಕೋಟಿ ರೂ ವೆಚ್ಚದ ಬಿಡದಿ ಟೌನ್‌ಶಿಪ್‌ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
ಈ ಟೌನ್‌ಶಿಪ್ ಯೋಜನೆಯ ಮುಖ್ಯ ಉದ್ದೇಶ ‘ವರ್ಕ್-ಲೈವ್-ಪ್ಲೇ’ ಮಾದರಿಯಲ್ಲಿ ಅಭಿವೃದ್ಧಿ ಮಾಡಿ, ಬೆಂಗಳೂರು ನಗರದ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದಾಗಿದೆ.

ಬಿಡದಿ ಟೌನ್ ಶಿಪ್: DKS v/s HDK ಜಟಾಪಟಿ; ಶಾಸಕ ಹೆಚ್.ಸಿ ಬಾಲಕೃಷ್ಣ ಸವಾಲ್!
ಮಾಗಡಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಹೆಚ್. ಸಿ. ಬಾಲಕೃಷ್ಣ, ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆ ಮಾಡಲು ಸಿದ್ದರಿದ್ದೇವೆ ಎಂದರು.

