ದೇಶಬೀದರ್ ATM ದರೋಡೆಕೋರರಿಂದ ಹೈದರಾಬಾದ್ ನಲ್ಲೂ ಶೂಟೌಟ್; ಓರ್ವನಿಗೆ ಗಾಯ, ಬೆನ್ನತ್ತಿದ ಪೊಲೀಸರು!
ಕರ್ನಾಟಕದಿಂದ ತಪ್ಪಿಸಿಕೊಂಡು ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರ ತಂಡ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಅಫ್ಜಲ್ ಗಂಜ್ ನಲ್ಲಿರುವ ಒಂದು ಟ್ರಾವೆಲ್ ಕಚೇರಿಗೆ ನುಗ್ಗಿ ಅಲ್ಲಿನ ಮ್ಯಾನೇಜರ್ ಮೇಲೂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ..