ಹೈದರಾಬಾದ್ ಮೂಲದ ಟರ್ಬೊ ಮೇಘಾ ಏರ್ವೇಸ್ ಪ್ರೈ. ಲಿ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಪ್ರತಿ ನಿತ್ಯ ಬೆಂಗಳೂರು- ಬೀದರ್ ನಡುವಿನ ವೈಮಾನಿಕ ಸೇವೆ ಆರಂಭಿಸುತ್ತಿದೆ.