ರಾಜ್ಯಶಹೀನ್ ಶಾಲೆ ಘಟನೆ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ-ಡಾ ಸಿ ಎನ್ ಅಶ್ವಥ್ ನಾರಾಯಣ್
ಬೀದರ್ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಿರುವ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.