ರಾಜ್ಯದೇಶ ದ್ರೋಹದಡಿ ಶಾಲಾ ಮಕ್ಕಳ ವಿಚಾರಣೆ: ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ವಿದ್ಯಾರ್ಥಿಗಳನ್ನು ದೇಶದ್ರೋಹ ಆರೋಪದಡಿ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.