ರಾಜ್ಯಬೀದರ್: Pak ಉಗ್ರನ ಜತೆ ಸಂಪರ್ಕ ಶಂಕೆ; ಬೀದರ್ ಯುವಕನ ಬಂಧಿಸಿದ NIA!
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬೀದರ್ ಪೊಲೀಸರ ಸಹಕಾರದೊಂದಿಗೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ನ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಬಂಧಿಸಲಾಗಿದೆ.