Bidar

ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥ ಪ್ರಕರಣ: ಗ್ರಾಮ ಪಂಚಾಯತ್​ ಪಿಡಿಒ ಅಮಾನತು
ರಾಜ್ಯ

ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥ ಪ್ರಕರಣ: ಗ್ರಾಮ ಪಂಚಾಯತ್​ ಪಿಡಿಒ ಅಮಾನತು

ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!
ರಾಜ್ಯ

ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!

ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬೀದರ್: ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ!
ರಾಜ್ಯ

ಬೀದರ್: ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ!

ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಆಟೋ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. 

ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ತಡಮಾಡಿದ ಚಾಲಕ: ಬೇಸತ್ತು ಸ್ವತಃ ಬಸ್ ಚಲಾಯಿಸಿದ ಪ್ರಯಾಣಿಕ; ಡಿವೈಡರ್'ಗೆ ಡಿಕ್ಕಿ
ರಾಜ್ಯ

ತಡಮಾಡಿದ ಚಾಲಕ: ಬೇಸತ್ತು ಸ್ವತಃ ಬಸ್ ಚಲಾಯಿಸಿದ ಪ್ರಯಾಣಿಕ; ಡಿವೈಡರ್'ಗೆ ಡಿಕ್ಕಿ

ಚಾಲಕ ತಡ ಮಾಡಿದ್ದಕ್ಕೆ ಬೇಸತ್ತ ಪ್ರಯಾಣಿಕನೊಬ್ಬ ಸ್ವತಃ ಬಸ್ ಚಲಾಯಿಸಿಕೊಂಡು ಹೋಗಿ ಡಿವೈಡರ್'ಗೆ ಡಿಕ್ಕಿ ಹೊಡೆದ ಘಟನೆಯೊಂದು ಔರಾದ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀದರ್‌ ಮೂಲದ ಯುವಕ ಆತ್ಮಹತ್ಯೆ 
ರಾಜ್ಯ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀದರ್‌ ಮೂಲದ ಯುವಕ ಆತ್ಮಹತ್ಯೆ 

ಬೆಂಗಳೂರು ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳಲಿದೆ: ಬೀದರ್'ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ರಾಜ್ಯ

ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳಲಿದೆ: ಬೀದರ್'ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗಡಿ ಜಿಲ್ಲೆ ಬೀದರ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಸಿನ ಪ್ರಚಾರ ಆರಂಭಿಸಿದ್ದಾರೆ,

ಚುನಾವಣೆಗೆ ಬಿಜೆಪಿ ಅಬ್ಬರದ ಪ್ರಚಾರ: ಏಪ್ರಿಲ್ 29ಕ್ಕೆ ಬೀದರ್'ಗೆ ಪ್ರಧಾನಿ ಮೋದಿ
ರಾಜ್ಯ

ಚುನಾವಣೆಗೆ ಬಿಜೆಪಿ ಅಬ್ಬರದ ಪ್ರಚಾರ: ಏಪ್ರಿಲ್ 29ಕ್ಕೆ ಬೀದರ್'ಗೆ ಪ್ರಧಾನಿ ಮೋದಿ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಅಬ್ಬರ ಪ್ರಚಾರವನ್ನು ನಡೆಸುತ್ತಿದೆ. ಪ್ರಚಾರಕ್ಕಾಗಿ ಏಪ್ರಿಲ್ 29 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಹೈದರಾಬಾದ್ ವಿಮೋಚನೆಗಾಗಿ ಹೋರಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳಲ್ಲ: ಅಮಿತ್ ಶಾ
ರಾಜ್ಯ

ಹೈದರಾಬಾದ್ ವಿಮೋಚನೆಗಾಗಿ ಹೋರಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳಲ್ಲ: ಅಮಿತ್ ಶಾ

ಕ್ರೂರ ನಿಜಾಮ ಆಳ್ವಿಕೆಯಿಂದ ಹೈದರಾಬಾದ್‌ನ ವಿಮೋಚನೆಗಾಗಿ ಹೋರಾಡಿದ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಆರೋಪಿಸಿದ್ದಾರೆ.