Bidar

ಬೀದರ್ ನಲ್ಲಿ ಟ್ರಕ್-ಆಟೋ ಮುಖಾಮುಖಿ ಡಿಕ್ಕಿ: ಮೃತರ ಸಂಖ್ಯೆ 7ಕ್ಕೆ ಏರಿಕೆ, 11 ಮಂದಿಗೆ ಗಾಯ
ಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ದುರ್ಘಟನೆ ಸಂಭವಿಸಿದ್ದು

ಬೀದರ್: ಟ್ರಕ್-ಆಟೋ ನಡುವೆ ಭೀಕರ ಅಪಘಾತ; ಐವರು ಮಹಿಳೆಯರ ದುರ್ಮರಣ
ಟ್ರಕ್ ಹಾಗೂ ಆಟೋ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ.

ಮದರಸಾದಲ್ಲಿ ಹಿಂದೂಗಳಿಂದ ಪೂಜೆ, ಬೀದರ್ ಉದ್ವಿಗ್ನ; 9 ಮಂದಿ ವಿರುದ್ಧ ಕೇಸ್ ದಾಖಲು
ಹಿಂದೂಪರ ಸಂಘಟನೆಗಳ ದೊಡ್ಡ ಗುಂಪೊಂದು ಗುರುವಾರ ಬೆಳಗ್ಗೆ ನಗರದ 15ನೇ ಶತಮಾನದ ಐತಿಹಾಸಿಕ ಮೊಹಮ್ಮದ್ ಗವಾನ್ ಮಸೀದಿ ಹಾಗೂ ಮದರಸಾಗೆ ನುಗ್ಗಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿ ಪೂಜೆ ಸಲ್ಲಿಸಿದ...

ಬೀದರ್: ಬೀಗ ಒಡೆದು ಒಳನುಗ್ಗಿ ಮದರಸಾದಲ್ಲಿ ಪೂಜೆ ಸಲ್ಲಿಸಿದ ಹಿಂದೂಗಳು; 60 ಜನರ ವಿರುದ್ಧ ಪ್ರಕರಣ ದಾಖಲು
ಬೀದರ್‌ನ ಐತಿಹಾಸಿಕ ಮಹ್ಮದ್ ಗವಾನ್ ಮದರಸಾದೊಳಗೆ ಹಿಂದೂ ಕಾರ್ಯಕರ್ತರು ನುಗ್ಗಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಶುಕ್ರವಾರ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಹೀಗಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಬೀದರ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಜಲಸಮಾಧಿ!
ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಂಗಟಿ ಗ್ರಾಮದಲ್ಲಿ ನಡೆದಿದೆ.

ಬೀದರ್: ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ
ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

'2022ರ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ, 'ಪಂಚರತ್ನ' ಜಾರಿ ಇಲ್ಲವೇ ರಾಜಕೀಯ ನಿವೃತ್ತಿ': ಎಚ್.ಡಿ. ಕುಮಾರಸ್ವಾಮಿ
2023ರ ಏಪ್ರಿಲ್ ಬದಲಿಗೆ ಈ ವರ್ಷದ ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.

ಬೀದರ್‌ನ ಬಹುದಿನಗಳ ಬೇಡಿಕೆ ಈಡೇರಿಕೆ: ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ..

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾಗೆ ಕರೆ ಮಾಡಿ ವಾಗ್ವಾದ ಮಾಡಿದ್ದ ಶಿಕ್ಷಕ ಅಮಾನತು
ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ ಪಾಟೀಲ ಅವ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’

