Bidar

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಅದಕ್ಕೆ ಆಸ್ಪದ ಕೊಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಅದಕ್ಕೆ ಆಸ್ಪದ ಕೊಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

ಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೀದರ್: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಭೀಕರ ಕೊಲೆ
ರಾಜ್ಯ

ಬೀದರ್: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಭೀಕರ ಕೊಲೆ

ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಬೆಂಕಿಯಿಂದ ಸುಟ್ಟಿರುವ ಭೀಕರ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ನಡೆದಿದೆ.

ಬೀದರ್ ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
ರಾಜ್ಯ

ಬೀದರ್ ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ನಾಲ್ಕುವರೆ ವರ್ಷಗಳಲ್ಲಿ ಎರಡನೇ ಬಾರಿಗೆ, ಬೀದರ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಜಾತಿ ರಾಜಕಾರಣದಿಂದಾಗಿ ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ನೀಟ್ ಪರೀಕ್ಷೆ: 720 ಕ್ಕೆ 710 ಅಂಕ ಗಳಿಸಿ ಬೀದರ್ ನ ಕಾರ್ತಿಕ್ ರೆಡ್ಡಿ ರಾಜ್ಯಕ್ಕೆ ಟಾಪರ್
ರಾಜ್ಯ

ನೀಟ್ ಪರೀಕ್ಷೆ: 720 ಕ್ಕೆ 710 ಅಂಕ ಗಳಿಸಿ ಬೀದರ್ ನ ಕಾರ್ತಿಕ್ ರೆಡ್ಡಿ ರಾಜ್ಯಕ್ಕೆ ಟಾಪರ್

ವೈದ್ಯಕೀಯ ಕೋರ್ಸ್‌ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದಿರುವ ಬೀದರ್ ಮೂಲದ ಕಾರ್ತಿಕ್ ರೆಡ್ಡಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.

ಬೆಳಕಿನ ಆಶಾಕಿರಣ: ಕರ್ನಾಟಕದ 2 ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಕೇಸುಗಳ ಇಳಿಕೆ
ರಾಜ್ಯ

ಬೆಳಕಿನ ಆಶಾಕಿರಣ: ಕರ್ನಾಟಕದ 2 ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಕೇಸುಗಳ ಇಳಿಕೆ

6 ತಿಂಗಳು ಕಳೆದ ನಂತರ ನಿನ್ನೆ ಜಿಲ್ಲೆಯಲ್ಲಿನ ಕೊರೋನಾ ಪ್ರಕರಣಗಳನ್ನು ನೋಡಿದರೆ ರಾಜ್ಯದಲ್ಲಿಯೇ ಅತಿ ಕಡಿಮೆ ಸಕ್ರಿಯ ಕೊರೋನಾ ಪ್ರಕರಣಗಳಿರುವುದು ಬೀದರ್ ಜಿಲ್ಲೆಯಲ್ಲಿ.

ಬೀದರ್‌: ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು, ಆತುರಕ್ಕೆ ಬಿದ್ದು ಜೀವವನ್ನೇ ಕಳಕೊಂಡ!
ರಾಜ್ಯ

ಬೀದರ್‌: ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು, ಆತುರಕ್ಕೆ ಬಿದ್ದು ಜೀವವನ್ನೇ ಕಳಕೊಂಡ!

ಪೊಲೀಸರ ವಶದಲ್ಲಿದ್ದ ಆರೋಪಿ ಯುವಕನೋರ್ವ ರಾತ್ರಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಮಲನಗರ ತಾಲ್ಲೂಕಿನ ಮುರ್ಗ(ಕೆ ) ಗ್ರಾಮದಲ್ಲಿ ನಡೆದಿದೆ.

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್
ರಾಜ್ಯ

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್

 ಕಲ್ಯಾಣ  ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಕೊರೋನಾ ವೈರಸ್: ಬೀದರ್ ನಲ್ಲಿ ಜುಲೈ 15ರಿಂದ ಜುಲೈ 22ರವೆರಗೂ ಲಾಕ್ಡೌನ್
ರಾಜ್ಯ

ಕೊರೋನಾ ವೈರಸ್: ಬೀದರ್ ನಲ್ಲಿ ಜುಲೈ 15ರಿಂದ ಜುಲೈ 22ರವೆರಗೂ ಲಾಕ್ಡೌನ್

ಗಡಿ ಜಿಲ್ಲೆ ಬೀದರ್​ನಲ್ಲಿ ಕೊರೋನಾ ಆರ್ಭಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಅವರು, ಇದೇ ಜುಲೈ 15 ರಿಂದ ಜುಲೈ 22ರವರೆಗೂ ಲಾಕ್ಡೌನ್ ಜಾರಿ ಮಾಡುವ ಕುರಿತು ಘೋಷಣೆ ಮಾಡಿದ್ದಾರೆ.

ಬೀದರ್ ಸಾವು ಪ್ರಕರಣ: ವರದಿ ಕೇಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ರಾಜ್ಯ

ಬೀದರ್ ಸಾವು ಪ್ರಕರಣ: ವರದಿ ಕೇಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಸೋಂಕಿರ ಸಂಖ್ಯೆ ಸಾವಿರ ದಾಟಿ ರಾಜ್ಯದ 8ನೇ ಸ್ಥಾನದಲ್ಲಿದ್ದರೂ, ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ 53 ಮಂದಿ ರೋಗಿಗಳಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿ ದೇಶದ ಅಪಾಯಕಾರಿ ಜಿಲ್ಲೆಯ ಪಟ್ಟಿಯಲ್ಲಿ ಬೀದರ್ ಸೇರಿಕೊಂಡಿದ್ದು, ಈ ನಡುವಲ್ಲೇ ಸಾವು ಪ್ರಕರಣಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಜ್ಞರ ಸಮಿತಿಯಿಂದ ವರದಿ ಕೇಳಿದ್ದಾರೆ.