Bidar

ಬೀದರ್: ಕೋವಿಡ್ ಇದೆ ಎಂದು ಭಯದಿಂದ ಯುವಕ ಆತ್ಮಹತ್ಯೆ, ವರದಿಯಲ್ಲಿ ಬಂತು 'ನೆಗೆಟಿವ್'!
ರಾಜ್ಯ

ಬೀದರ್: ಕೋವಿಡ್ ಇದೆ ಎಂದು ಭಯದಿಂದ ಯುವಕ ಆತ್ಮಹತ್ಯೆ, ವರದಿಯಲ್ಲಿ ಬಂತು 'ನೆಗೆಟಿವ್'!

ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವ ಕಲ್ಯಾಣ ತಾಲೂಕಿನಲ್ಲಿ ನಡೆದಿದೆ.

ಮಿಡತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್
ರಾಜ್ಯ

ಮಿಡತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್

ಶಿವನ ಕುದುರೆ ಜಾತಿಗೆ ಸೇರಿದ ಲೋಕಸ್ಟ್ ಮಿಡತೆಯು ಈಗ ಮಹಾರಾಷ್ಟ್ರದ ನಾಗಪುರದಲ್ಲಿ ಇರುವ ಬಗ್ಗೆ ಮಾಹಿತಿ ಇದ್ದು, ಈ ಮಿಡತೆ ಬೀದರ್ ಗೆ ಲಗ್ಗೆ ಇಡುವ ಸಂಭವವಿದೆ. ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎರಡು ಸುತ್ತಿನ ತುರ್ತು ಸಭೆಗಳನ್ನು ನಡೆಸಲಾಯಿತು.

ಕೊರೋನಾಗೆ ಮತ್ತೊಂದು ಸಾವು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ
ರಾಜ್ಯ

ಕೊರೋನಾಗೆ ಮತ್ತೊಂದು ಸಾವು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಗೆ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಬೀದರ್ ನಲ್ಲಿ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ
ರಾಜ್ಯ

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ

ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

ಬೀದರ್ ನಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ
ರಾಜ್ಯ

ಬೀದರ್ ನಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ

ಬೀದರ್ ನಲ್ಲಿ ಏಳು ಸೇರಿ ರಾಜ್ಯದಲ್ಲಿ ಸೋಮವಾರ ಸಂಜೆ ಮತ್ತೆ ಒಂಬತ್ತು ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ.

ಬೀದರ್ ಧರ್ಮಗುರು ಮೇಲೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು
ರಾಜ್ಯ

ಬೀದರ್ ಧರ್ಮಗುರು ಮೇಲೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು

ತರಕಾರಿ ಖರೀದಿಸಿ ವಾಪಸಾಗುತ್ತಿದ್ದ ಧರ್ಮಗುರು ಒಬ್ಬರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಕೊವಿದ್‍-19: ದೆಹಲಿಯ ತಬ್ಲೀಗ್‌ ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 11 ಮಂದಿಗೆ ಸೋಂಕು ದೃಢ
ರಾಜ್ಯ

ಕೊವಿದ್‍-19: ದೆಹಲಿಯ ತಬ್ಲೀಗ್‌ ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 11 ಮಂದಿಗೆ ಸೋಂಕು ದೃಢ

ಇತ್ತೀಚೆಗೆ ನವದೆಹಲಿಯ ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದ ಧಾರ್ಮಿಕ ಸಭೆಗೆ ಹಾಜರಾಗಿದ್ದ ಜಿಲ್ಲೆಯ 27 ತಂಡದ ಭಾಗವಾಗಿದ್ದ ಕನಿಷ್ಠ 11 ಜನರಲ್ಲಿ ಕೊವಿದ್-19 ಸೋಂಕು ದೃಢಪಟ್ಟಿದೆ ಎಂದು ಬೀದರ್ ಜಿಲ್ಲಾಧಿಕಾರಿ ಎಚ್ ಸಿ ಮಹದೇವ್ ಗುರುವಾರ ತಿಳಿಸಿದ್ದಾರೆ.

ಬೆಳಗಾವಿಯ 10, ಬೀದರ್ ನಲ್ಲಿ 26 ಮಂದಿಗೆ ಕ್ವಾರಂಟೈನ್: ಎಲ್ಲವೂ ನೆಗೆಟಿವ್
ರಾಜ್ಯ

ಬೆಳಗಾವಿಯ 10, ಬೀದರ್ ನಲ್ಲಿ 26 ಮಂದಿಗೆ ಕ್ವಾರಂಟೈನ್: ಎಲ್ಲವೂ ನೆಗೆಟಿವ್

ಮಾರ್ಚ್ 17 ರಂದು ದೆಹಲಿಯ ನಿಜಾಮುದ್ದೂನ್ ದರ್ಗಾಕ್ಕೆ ತೆರೆಳಿದ್ದ ಬೆಳಗಾವಿಯ 10 ಹಾಗೂ ಬೀದರ್ ನ 26 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಅದರಲ್ಲಿ  ಒಂದು ಕೊರೋನಾ ಪಾಸಿಟಿವ್ ಬಂದಿಲ್ಲ ಎಂದು ತಿಳಿದು ಬಂದಿದೆ.

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!
ರಾಜ್ಯ

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!

ಹೆಣ್ಮಕ್ಕಳೆ ಸ್ಟ್ರಾಂಗು ಗುರು ಅಂತಾ ಹೇಳುತ್ತಾರೆ. ಆದರೆ ಮಕ್ಕಳಿಗೆ ಬುದ್ಧಿವಾದ ಹೇಳಿ ತಿದ್ದಬೇಕಿದ್ದ ಶಿಕ್ಷಕಿಯೊಬ್ಬರು ನಿಶ್ಚಿತಾರ್ಥ ಆಗಲಿಲ್ಲ ಅಂತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.