Bidar

ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ
ರಾಜ್ಯ

ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ

ಸಚಿವ ಪ್ರಭು ಚೌಹಾಣ್​ ಅವರಿಗೆ ಸೇರಿರುವ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್​ ಬಳಿ ನಡೆದಿದೆ.

ಬೀದರ್: ಕೌಟುಂಬಿಕ ಕಲಹ, ಮಹಿಳಾ ಪಿಎಸ್ಐ ಆತ್ಮಹತ್ಯೆ
ರಾಜ್ಯ

ಬೀದರ್: ಕೌಟುಂಬಿಕ ಕಲಹ, ಮಹಿಳಾ ಪಿಎಸ್ಐ ಆತ್ಮಹತ್ಯೆ

ನೇಣು ಬಿಗಿದುಕೊಂಡು ಅಬಕಾರಿ ಇಲಾಖೆಯ ಪ್ರೊಬೆಷನರಿ ಮಹಿಳಾ ಪಿಎಸ್ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವಕಲ್ಯಾಣ ನಗರದಲ್ಲಿ ರವಿವಾರ ನಡೆದಿದೆ.

ಸಿನಿಮೀಯ ಶೈಲಿಯಲ್ಲಿ ಬೀದರ್‌ ಜೈಲಿನಿಂದ ಕೈದಿ ಪರಾರಿ
ರಾಜ್ಯ

ಸಿನಿಮೀಯ ಶೈಲಿಯಲ್ಲಿ ಬೀದರ್‌ ಜೈಲಿನಿಂದ ಕೈದಿ ಪರಾರಿ

ಕಾರಾಗೃಹದಿಂದ ಸಿನಿಮೀಯ ಶೈಲಿಯಲ್ಲಿ ಕೈದಿಯೋರ್ವ ಪರಾರಿಯಾಗಿರುವ ಘಟನೆ ಬೀದರ್‌ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ವಿಧಾನಸಭೆ ಅಧಿವೇಶನದಲ್ಲಿ ಬೀದರ್ ಶಾಲೆ ವಿಚಾರ ಪ್ರಸ್ತಾಪ- ಸಿದ್ದರಾಮಯ್ಯ 
ರಾಜ್ಯ

ವಿಧಾನಸಭೆ ಅಧಿವೇಶನದಲ್ಲಿ ಬೀದರ್ ಶಾಲೆ ವಿಚಾರ ಪ್ರಸ್ತಾಪ- ಸಿದ್ದರಾಮಯ್ಯ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ಬೀದರ್ ನ ಶಾಲೆಯೊಂದರ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿರುವ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ
ರಾಜ್ಯ

ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ

ಬೀದರನಿಂದ ಬೆಂಗಳೂರಿಗೆ ಹಾರಲಿರುವ ಲೋಹದ ಹಕ್ಕಿ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ  ಲೋಕಾರ್ಪಣೆಗೊಳಿಸಿದರು.

ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ
ರಾಜ್ಯ

ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ

3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು. 

ತೊಗರಿಬೇಳೆ ಸಂಗ್ರಹಣ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಯಡಿಯೂರಪ್ಪ
ರಾಜ್ಯ

ತೊಗರಿಬೇಳೆ ಸಂಗ್ರಹಣ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ: ಯಡಿಯೂರಪ್ಪ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರೆ ರೈತರ ಪರ ಸಂಘಟನೆಗಳ ಆಗ್ರಹಂತೆ ಪ್ರತಿ ರೈತನಿಗೆ 10 ಕ್ವಿಂಟಾಲ್ ನಿಂದ 20 ಕ್ವಿಂಟಾಲ್'ವರೆಗೂ ತೊಗರಿಬೇಳೆ ಸಂಗ್ರಹವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ. 

ಸಿಎಎ ವಿರೋಧಿ ನಾಟಕ: ಶಹೀನ್ ಶಾಲೆಯ ಮುಖ್ಯೋಪಾಧ್ಯಾಯರು, ಬಾಲಕನ ತಾಯಿಯನ್ನು ಜೈಲಿನಲ್ಲಿ ಭೇಟಿಯಾದ ಅಸಾದುದ್ದೀನ್ ಓವೈಸಿ
ರಾಜ್ಯ

ಸಿಎಎ ವಿರೋಧಿ ನಾಟಕ: ಶಹೀನ್ ಶಾಲೆಯ ಮುಖ್ಯೋಪಾಧ್ಯಾಯರು, ಬಾಲಕನ ತಾಯಿಯನ್ನು ಜೈಲಿನಲ್ಲಿ ಭೇಟಿಯಾದ ಅಸಾದುದ್ದೀನ್ ಓವೈಸಿ

ಶಹೀನ್ ಗ್ರೂಪ್‌ ಆಫ್ ಸ್ಕೂಲ್‌ನ ಮುಖ್ಯೋಪಾಧ್ಯಾಯರಾದ ಫರೀದಾ ಬೇಗಂ ಮತ್ತು ಆರನೇ ತರಗತಿಯ ವಿದ್ಯಾರ್ಥಿಯೊಬ್ಬನ ತಾಯಿ ನಜ್ಮುನ್ನಿಸಾ ಅವರನ್ನು ಅಖಿಲ ಭಾರತ ಮಜ್ಲಿಸ್-ಇ-ಇತ್ತೀಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಬ್ಯಾರಿಸ್ಟರ್‌ ಅಸಾದುದ್ದೀನ್ ಓವೈಸಿ ಇಂದು ಬೀದರ್‌ ಜೈಲಿನಲ್ಲಿ ಭೇಟಿಯಾದರು

ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ
ರಾಜ್ಯ

ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ

ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.