Bidar

ಬೀದರ್‌ನ ದಲಿತ ಹುಡುಗಿಯ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಯಾಕೆ ಕ್ಯಾಂಡಲ್ಲೈಟ್ ಮಾರ್ಚ್ ಮಾಡಲಿಲ್ಲ: ಮೋದಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಮುಖಂಡರು ಆರೋಪ ಪತ್ಯಾರೋಪಗಳಲ್ಲಿ ಮುಳುಗಿದ್ದಾರೆ...

ಮೋದಿ ದೇಶದ ಪ್ರಧಾನಿ, ಅವರ ಮೇಲೆ ವೈಯಕ್ತಿಕ ಟೀಕೆ ಇಲ್ಲ : ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ಮೇಲೆ ವೈಯಕ್ತಿಕವಾಗಿ ದಾಳಿಯಿಂದ ಹಿಂದೆ ಸರಿದಿದ್ದಾರೆ.ಅತ್ಯುನ್ನತ ಸ್ಥಾನದಲ್ಲಿರುವವರ ಮೇಲೆ ದಾಳಿ ಮಾಡುವುದು ಉತ್ತಮ ನಡತೆ ಅಲ್ಲ ಎಂದಿದ್ದಾರೆ.

ರಾಜ್ಯದ ವಿವಿಧೆಡೆ ತೆರಿಗೆ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಬಟ್ಟೆ, ನಗದು ವಶ
ಬೆಳಗಾವಿಯ ಪೀರನವಾಡಿಯ ಗೋದಾಮಿನ ಮೇಲೆ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದೆ.

ಛತ್ತೀಸ್ ಘಡ ನಕ್ಸಲ್ ಕಾರ್ಯಾಚರಣೆಯಲ್ಲಿ ಕರ್ನಾಟಕದ ಯೋಧ ಸಾವು
ತೆಲಂಗಾಣ ಹಾಗೂ ಛತ್ತೀಸ್ ಘಡ ಗಡಿಯಲ್ಲಿ ಇಂದು (ಗುರುವಾರ) ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಬೀದರ್ ಮೂಲದ ಯೋಧನೊಬ್ಬ ಮೃತಪಟ್ಟಿದ್ದಾರೆ.

ಬಸವಕಲ್ಯಾಣದ ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ
ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, 4 ನೇ ದಿನದ ಪ್ರವಾಸದಲ್ಲಿ ಇಂದು ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿನ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.

ಅನುರಾಗ್ ತಿವಾರಿ ಹತ್ಯೆ ಪ್ರಕರಣ: ತನಿಖೆಗಾಗಿ ಬೀದರ್ ಗೆ ಆಗಮಿಸಿದ ಸಿಬಿಐ
2007ರ ಕರ್ನಾಟಕ ಕೇಡರ್ ಬ್ಯಾಚ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣ ತನಿಖೆಗಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಕರ್ನಾಟಕದ ಬೀದರ್ ಗೆ ಆಗಮಿಸಿದೆ.

ವಿದ್ಯಾರ್ಥಿನಿ 'ಹತ್ಯೆ': ಬೀದರ್ ಬಂದ್ ಗೆ ವ್ಯಾಪಕ ಬೆಂಬಲ
ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ಬೀದರ್ ಬಂದ್ ಗೆ ಮಂಗಳವಾರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ ಗೈದು ಕತ್ತು ಸೀಳಿ ಕೊಂದ ದುಷ್ಕರ್ಮಿ!
ತನ್ನ ಪ್ರೀತಿ ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಯೋರ್ವ ಆಕೆಯ ಮೇಲೆ ಬಲಾತ್ಕಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್‌ನಲ್ಲಿ ವಿಹಾರಕ್ಕೆ ತೆರಳಿದ್ದಾಗ ದುರಂತ: ತೆಪ್ಪ ಮುಳುಗಿ ನಾಲ್ವರು ಮಕ್ಕಳ ಸಾವು
ಕೋಹಿನೂರ ಗ್ರಾಮದಲ್ಲಿ ಎಳ್ಳ ಅಮಾವಾಸ್ಯೆ ನಿಮಿತ್ತ ವನ ಭೋಜನಕ್ಕೆಂದು ಹೊಲಕ್ಕೆ ತೆರಳಿದ್ದ ವೇಳೆ ಓರ್ವ ಬಾಲಕ, ಮೂವರು ಬಾಲಕಿಯರು ಸೇರಿ ನಾಲ್ವರು...

