Bidar

ಕೇಂದ್ರದ ಉಡಾನ್ ಯೋಜನೆಗೆ ಮೈಸೂರು, ಬಳ್ಳಾರಿ, ಬೀದರ್ ವಿಮಾನ ನಿಲ್ದಾಣಗಳು ಸೇರ್ಪಡೆ
ನಾಗರಿಕ ವಿಮಾನಯಾನ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಸಚಿವಾಲಯ ಜೊತೆ ರಾಜ್ಯ...

ಬೀದರ್: 1 ರು. ಗೆ ಸೀರೆ ಮಾರಾಟ ಮಾಡುತ್ತಿರುವ ವ್ಯಾಪಾರಿ
ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧಕ್ಕೆ ಬೆಂಬಲ ಸೂಚಿಸಿ ಬೀದರ್ ನ ಸೀರೆ ವ್ಯಾಪಾರಿಯೊಬ್ಬರು 100 ರು ಬೆಲೆಯ ಸೀರೆ ಒಂದು ರೂಪಾಯಿಗೆ ಹಾಗೂ ...

ಬಸ್ ನಲ್ಲಿಯೇ ಕಂಡಕ್ಟರ್ ಆತ್ಮಹತ್ಯೆಗೆ ಶರಣು
ಬಸ್ ನಲ್ಲಿಯೇ ಕಂಡಕ್ಟರ್ ಒಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕಲಬುರ್ಗಿಯ ಚಿಂಚೊಳ್ಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ...

ಉತ್ತರ ಕರ್ನಾಟಕ ಪ್ರವಾಹ: 25 ಕೋಟಿ ತುರ್ತು ಪರಿಹಾರ ಘೋಷಿಸಿದ ಸಿಎಂ
ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾದ ಹೈದ್ರಾಬಾದ್ ಕರ್ನಾಟಕದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ...

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ; ಕಲಬುರ್ಗಿ, ಬೀದರ್ ನಲ್ಲಿ ಪ್ರವಾಹ ಪರಿಸ್ಥಿತಿ
ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತ ಪರಿಣಾಮ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಲಬುರ್ಗಿ ಹಾಗೂ ಬೀದರ್ ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೀದರ್, ಕಲಬುರಗಿಯಲ್ಲಿ ಭಾರೀ ಮಳೆ: ಮೂವರು ಸಾವು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸತತ ಮೂರನೇ ದಿನವಾದ ಇಂದು ಕೂಡ ಕಲಬುರಗಿ....

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಎಸ್ ಡಿಎಂಸಿ ಮಾಜಿ ಅಧ್ಯಕ್ಷನಿಗೆ ಜೀವನಪರ್ಯಂತ ಜೈಲು ಶಿಕ್ಷೆ
14 ವರ್ಷದ ಬಾಲಕಿ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿ ಶಾಲಾ ಅಭಿವೃದ್ಧಿ...

ಜೆಸಿಬಿ ಕೊರತೆ: ಸೋಂಕು ಪೀಡಿತ ಕೋಳಿ ನಾಶ ಮುಂದೂಡಿಕೆ
ಬೀದರ್ ಜಿಲ್ಲೆಯ ಹುಮ್ನಾಬಾದ್ ನ ಕೋಳಿ ಫಾರಂ ನ ಹಕ್ಕಿ ಜ್ವರ ಪೀಡಿತ ಸುಮಾರು 1.5 ಲಕ್ಷ ಕೋಳಿಗಳನ್ನು ನಾಶಪಡಿಸುವ ಕಾರ್ಯ ಮುಂದೂಡಲಾಗಿದ್ದು, ಜೆಸಿಬಿಗಳ ಕೊರತೆ ಮತ್ತು ಮಳೆಯಿಂದಾಗಿ ಕೋಳಿಗಳ ನಾಶ ಪ್ರಕ್ರಿಯೆನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಹಕ್ಕಿ ಜ್ವರ: 1.5 ಲಕ್ಷ ಕೋಳಿಗಳ ನಾಶಕ್ಕೆ ಕ್ರಮ
ಅಪಾಯಕಾರಿ ಹಕ್ಕಿ ಜ್ವರ ರಾಜ್ಯದ ಮೇಲೆ ಮತ್ತೆ ತನ್ನ ಕೆಂಗಣ್ಣು ಬೀರಿದ್ದು, ನಿನ್ನೆಯಷ್ಟೇ ಬೀದರ್ ನ ಕೋಳಿ ಫಾರಂ ಒಂದರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಸೋಂಕು ಪೀಡಿತ ಸುಮಾರು 1.5 ಲಕ್ಷ ಹಕ್ಕಿಗಳನ್ನು ವೈಜ್ಞಾನಿಕ ಪ್ರಕ್ರಿಯೆ ಮೂಲಕ ಕೊಲ್ಲಲು ನಿರ್ಧರಿಸಲಾಗಿದೆ..

