Bidar

600 ರು. ಲಂಚ ಪಡೆದಿದ್ದಕ್ಕೆ 7 ವರ್ಷ ಜೈಲು..!
ಕೇವಲ 600 ರು. ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದ ಸರ್ಕಾರಿ ನೌಕರನೊಬ್ಬನಿಗೆ ಮಂಗಳವಾರ ಲೋಕಾಯುಕ್ತ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಒಂದೇ ದಿನ 13 ಜನರಿಗೆ ಕಚ್ಚಿದ ಬೀದಿ ನಾಯಿಗಳು
ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಭಾನುವಾರ ಒಂದೆ ದಿನ ಸುಮಾರು 13 ಜನರು ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾದ ಘಟನೆ ಜರುಗಿದೆ.

ಚುನಾವಣೆಗೆ ಹಂಚಲು ಸಂಗ್ರಹಿಸಿದ್ದ ಕಳ್ಳಭಟ್ಟಿ ಬಯಲಿಗೆಳೆದ ಮಕ್ಕಳು!
ಗ್ರಾಪಂ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿದ್ದ ಅಕ್ರಮ ಸಾರಾಯಿ ಭಟ್ಟಿ ಹಾಗೂ ಮಾರಾಟ ಕೇಂದ್ರಗಳ ಕುರಿತು ಮಕ್ಕಳೇ ಪೊಲೀಸರಿಗೆ...

ಝರಣಿ ಗುಹಾ ದೇವಾಲಯದ ನರಸಿಂಹ ಸ್ವಾಮಿ ಮಹಿಮೆ ಗೊತ್ತಾ!
ಮಬ್ಬು ಕತ್ತಲಿನ ಗುಹೆಯಲ್ಲಿ ಸದಾ ಹರಿಯುವ ನೀರಿನಲ್ಲಿ ಸುಮಾರು 300 ಅಡಿಗಳಷ್ಟು ದೂರ ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿ ನಡೆದು ಹೋಗಿ ದೇವರ ದರ್ಶನ ಪಡೆಯುವುದು ಒಂದು ವಿಶಿಷ್ಟ ಅನುಭವ.

ಬಿಬಿಎಂಪಿ ಚುನಾವಣೆ ಮುಂದೂಡಲ್ಲ: ಸಿಎಂ
ಬಿಬಿಎಂಪಿ ಚುನಾವಣೆಗೆ ಸಮುಂದೂಡುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ. ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದರಿಂದ ವಿಭಜನೆ ಮಾಡಿದ ನಂತರ ಚುನಾವಣೆ ನಡೆಸಲು ತಯಾರಿ ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...

ಇಂದು ಬೀದರ್ ಗೆ ಕಲಾಂ ಭೇಟಿ
ನಗರದ ಗಾದಗಿ ರಸ್ತೆಯಲ್ಲಿ ನಿರ್ಮಿಸಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಟ್ಟಡವನ್ನು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಮಾ.19ರಂದು...

ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ: ನಾಲ್ವರ ದುರ್ಮರಣ
ಬೀದರ್‌ನ ಹುಮ್ನಾಬಾದ್ ತಾಲೂಕಿನ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ...

