Bidar

ವಿವಾಹೇತರ ಸಂಬಂಧ ತಂದ ಆಪತ್ತು: ಮಹಿಳೆಗಾಗಿ ಮಹಾರಾಷ್ಟ್ರದಿಂದ ಬಂದು ಬೀದರ್ ನಲ್ಲಿ ಬೀದಿ ಹೆಣವಾದ ಯುವಕ! Video
ರಾಜ್ಯ

ವಿವಾಹೇತರ ಸಂಬಂಧ ತಂದ ಆಪತ್ತು: ಮಹಿಳೆಗಾಗಿ ಮಹಾರಾಷ್ಟ್ರದಿಂದ ಬಂದು ಬೀದರ್ ನಲ್ಲಿ ಬೀದಿ ಹೆಣವಾದ ಯುವಕ! Video

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಪಲ್ಲಿಯಲ್ಲಿ, ಅಕ್ರಮ ಸಂಬಂಧದ ಶಂಕೆಯ ಮೇಲೆ ಮಹಾರಾಷ್ಟ್ರ ಮೂಲದ ಯುವಕನನ್ನು ಮಹಿಳೆಯ ಕುಟುಂಬಸ್ಥರು ಬಡಿದು ಕೊಲೆ ಮಾಡಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದ ತೀವ್ರತೆ ದಾಖಲು!
ರಾಜ್ಯ

ಬೀದರ್ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದ ತೀವ್ರತೆ ದಾಖಲು!

ಚಿಟಗುಪ್ಪಾ ತಾಲೂಕಿನ ಭಾಸ್ಕರ್‌ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ; ಹಾಸ್ಟೆಲ್‌ನ ಸಹಾಯಕ ಅಡುಗೆ ಸಿಬ್ಬಂದಿ ಕೆಲಸದಿಂದ ವಜಾ
ರಾಜ್ಯ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ; ಹಾಸ್ಟೆಲ್‌ನ ಸಹಾಯಕ ಅಡುಗೆ ಸಿಬ್ಬಂದಿ ಕೆಲಸದಿಂದ ವಜಾ

ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ವಾಟ್ಸಾಪ್ ಮೂಲಕ ಬಂದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೀದರ್‌: ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿ.ವೈ ವಿಜಯೇಂದ್ರ ಭೇಟಿ; ತಕ್ಷಣ ಪರಿಹಾರ ಬಿಡುಗಡೆಗೆ ಆಗ್ರಹ
ರಾಜಕೀಯ

ಬೀದರ್‌: ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿ.ವೈ ವಿಜಯೇಂದ್ರ ಭೇಟಿ; ತಕ್ಷಣ ಪರಿಹಾರ ಬಿಡುಗಡೆಗೆ ಆಗ್ರಹ

ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ಭಾರೀ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ" ಎಂದರು.

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ
ರಾಜ್ಯ

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ

ನೆರೆ ಪೀಡಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು ಪರಿಹಾರ ಕಾರ್ಯದ ಮೇಲುಸ್ತುವಾರಿ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಬೀದರ್: ಆಸ್ತಿಗಾಗಿ ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ; ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಬಾಲಕಿ!
ರಾಜ್ಯ

ಬೀದರ್: ಆಸ್ತಿಗಾಗಿ ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ; ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಬಾಲಕಿ!

ಆಗಸ್ಟ್​​ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು.

ಬೀದರ್‌: ಆರು ವರ್ಷದ ಮಲ ಮಗಳನ್ನು ಕೊಂದ ಮಹಿಳೆಯ ಬಂಧನ
ರಾಜ್ಯ

ಬೀದರ್‌: ಆರು ವರ್ಷದ ಮಲ ಮಗಳನ್ನು ಕೊಂದ ಮಹಿಳೆಯ ಬಂಧನ

20 ವರ್ಷದ ಆರೋಪಿ ರಾಧಾ, ತನ್ನ ಮಲ ಮಗಳು ಶಾನ್ವಿಯನ್ನು ಉದ್ದೇಶಪೂರ್ವಕವಾಗಿ ಕಟ್ಟಡದ ಮೂರನೇ ಮಹಡಿಯ ಟೆರೇಸ್‌ನಿಂದ ತಳ್ಳಿ ಕೊಲೆ ಮಾಡಿದ್ದಾರೆ.

ಬೀದರ್: ಸಾಲ ಬಾಧೆ; ಕಾಲುವೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ರಾಜ್ಯ

ಬೀದರ್: ಸಾಲ ಬಾಧೆ; ಕಾಲುವೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9) ರಿತಿಕ್ (7) ಹಾಗೂ ಏಳು ತಿಂಗಳ ರಾಕೇಶ ಎಂದು ಗುರುತಿಸಲಾಗಿದೆ.

Watch | ಬೀದರ್‌: ಭಾರಿ ಮಳೆ; ಹಲವು ಸೇತುವೆ ಬಂದ್
ವಿಡಿಯೋ

Watch | ಬೀದರ್‌: ಭಾರಿ ಮಳೆ; ಹಲವು ಸೇತುವೆ ಬಂದ್