Bidar

ಬೀದರ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು
ತಮ್ಮ ಮಗಳ ಬಟ್ಟೆ ಬದಲಾಯಿಸುತ್ತಿದ್ದಾಗ, ಹುಡುಗಿಯ ಗುಪ್ತಾಂಗದಲ್ಲಿ ರಕ್ತ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್- ಈಶ್ವರ ಖಂಡ್ರೆ
ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ

'ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು- ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ'
ಕಲ್ಯಾಣ ಕರ್ನಾಟಕ ಭಾಗಕ್ಕೆ ಸುಮಾರು ರೂ.5 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ನಮ್ಮ ಭಾಗದಲ್ಲಿಯೇ ಇಷ್ಟು ಕೆಲಸಗಳನ್ನು ಮಾಡಲು ಆಗುತ್ತಿಲ್ಲ. ಅಧಿಕಾರ ನಶ್ವರ, ನಮ್ಮ ಸಾಧನೆಗಳು ಅಜರಾಮರ, ಮತದಾರನೇ ಈಶ್ವರ.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಬೀದರ್: ATM ದರೋಡೆ ಪ್ರಕರಣ; ಆರೋಪಿಗಳ ಚಿತ್ರ ಬಿಡುಗಡೆ; ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನ!
ಅಮನ್ ಕುಮಾರ್ ಮತ್ತು ಅಲೋಕ್ ಕುಮಾರ್ ಬಂಧನಕ್ಕೆ ಸುಳಿವು ನೀಡುವ ಯಾವುದೇ ವ್ಯಕ್ತಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುವುದು, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಬೀದರ್: ನೀನು ಏನೇ ಹೇಳಿದ್ರೂ, ನಾನು ಮದುವೆಯಾಗೋದು ಅವನನ್ನೆ ಎಂದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ!
ಮೃತಳನ್ನು 18 ವರ್ಷದ ಮೋನಿಕಾ ಮೋತಿರಾಮ ಜಾಧವ್ ಎಂದು ಗುರುತಿಸಲಾಗಿದೆ. ತಂದೆ ಮೋತಿರಾಮ ಮಗಳನ್ನು ಕೊಲೆ ಮಾಡಿ ಸದ್ಯ ತಲೆಮರೆಸಿಕೊಂಡಿದ್ದಾರೆ.

ಬೀದರ್: ಕಾರು- ಗೂಡ್ಸ್ ವಾಹನ ಢಿಕ್ಕಿ, ಇಬ್ಬರು ಸಾವು
ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ನಿವಾಸಿ ಜಗನ್ನಾಥ (35) ಹಾಗೂ ಬೀದರ್ ನ ಎಂಡಿ ಇಸ್ಮಾಯಿಲ್ (45) ಎಂದು ಗುರುತಿಸಲಾಗಿದೆ.

Air balloon ಕಂಡು ಗ್ರಾಮಸ್ಥರಲ್ಲಿ ಆತಂಕ: ಹೈದರಾಬಾದ್ ನಲ್ಲಿ ಹಾರಿಸಿದ ಬಲೂನ್ ಹುಮ್ನಾಬಾದ್ ನಲ್ಲಿ ಧರೆಗೆ! Video
ತಾಂತ್ರಿಕ ಉಪಕರಣವನ್ನು ಒಳಗೊಂಡ ಈ ಏರ್ ಬಲೂನ್ ವೊಂದು ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಬಿದ್ದಿದೆ.

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್
ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

