Bidar

ಬೀದರ್ ಶೂಟೌಟ್-ದರೋಡೆ ಪ್ರಕರಣ: ಎಸ್ಕೇಪ್ ಆಗಿದ್ದ ಖದೀಮರು ಹೈದರಾಬಾದ್‌ನಲ್ಲಿ ಅಂದರ್?
ಬೀದರ್‌ನಲ್ಲಿ ಬ್ಯಾಂಕ್ ಸಿಬ್ಬಂದಿ ಹತ್ಯೆ ಮಾಡಿ 93 ಲಕ್ಷ ರೂ. ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಬಳಿಕ ಬೀದರ್ ರೀತಿ ಹೈದ್ರಾಬಾದ್‌ನಲ್ಲೂ ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದರು.

Watch | ಬೀದರ್: ATM ಹಣಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, 93 ಲಕ್ಷ ರೂ ದರೋಡೆ; ಇಬ್ಬರು ಸಾವು

ಬೀದರ್: ATM ಹಣಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು; 93 ಲಕ್ಷ ರೂ ದರೋಡೆ; Video
ಬ್ಯಾಂಕ್ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಹಣದ ಸಮೇತ ದುಷ್ಕರ್ಮಿಗಳ ಪರಾರಿ

ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
ಸ್ವದೇಶ್ ದರ್ಶನ್ ಯೋಜನೆಗೆ, ಪ್ರವಾಸೋದ್ಯಮ ಸಚಿವಾಲಯವು ದೇಶದ 42 ತಾಣಗಳನ್ನು ಪಟ್ಟಿ ಮಾಡಿದ್ದು ಅವುಗಳಲ್ಲಿ ಬೀದರ್ ಮತ್ತು ಉಡುಪಿಯನ್ನು ಆಯ್ಕೆ ಮಾಡಿದೆ.

ಬೀದರ್: ಮೇಲ್ಜಾತಿ ಯುವತಿಯ ಪ್ರೀತಿಸಿದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ, ಸಾವು!
ಮೃತ ಯುವಕನನ್ನು ಕುಶನೂರು ಗ್ರಾಮದ ನಿವಾಸಿ ಸುಮಿತ್ ಕುಮಾರ್ (18) ಎಂದು ಗುರ್ತಿಸಲಾಗಿದೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದ.

ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಆಪ್ತ ರಾಜು ಸೇರಿ ಐವರ ಬಂಧನ
ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್‌ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಜನವರಿ 4ರಂದು ಬಿಜೆಪಿ ಪ್ರತಿಭಟನೆ
ಬೀದರ್‌ನ ಗುತ್ತಿಗೆದಾರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಗುತ್ತಿಗೆದಾರ ಆತ್ಮಹತ್ಯೆ: ಸಾಕ್ಷಿಯೇ ಇಲ್ಲದೆ ಪ್ರಿಯಾಂಕ್ ಖರ್ಗೆಯನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಜಿ ಪರಮೇಶ್ವರ
ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ.

ಬೀದರ್ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ತನಿಖೆ ಸಿಬಿಐಗೆ ವಹಿಸದಿದ್ದಲ್ಲಿ ಜನವರಿ 4ರಂದು ಪ್ರತಿಭಟನೆ: ಸರ್ಕಾರಕ್ಕೆ ಬಿವೈ ವಿಜಯೇಂದ್ರ ಎಚ್ಚರಿಕೆ
ಆಂದೋಲನದ ಸಿದ್ಧಲಿಂಗ ಸ್ವಾಮೀಜಿ ಮತ್ತು ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಸೋಲಾಪುರದ ಹಂತಕರನ್ನು ನೇಮಿಸಲಾಗಿದೆ ಎಂದು ಗುತ್ತಿಗೆದಾರ ಸಚಿನ್ ತಮ್ಮ ಡೆತ್ ನೋಟ್‌ನಲ್ಲಿ ತಿಳಿಸಿದ್ದಾರೆ.

