Bidar

ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ, ಸಾಂತ್ವನ: ಸಿಬಿಐ ತನಿಖೆಗೆ ಕುಟುಂಬಸ್ಥರ ಒತ್ತಾಯ
ರಾಜ್ಯ

ಮೃತ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ, ಸಾಂತ್ವನ: ಸಿಬಿಐ ತನಿಖೆಗೆ ಕುಟುಂಬಸ್ಥರ ಒತ್ತಾಯ

ಸಚಿವ ಪ್ರಿಯಾಂಕ್ ಖರ್ಗೆ ಅವರ ದುಷ್ಟ ಕೂಟದ ಸದಸ್ಯರ ಕಿರುಕುಳ, ಬೆದರಿಕೆಗಳನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಸಚಿನ್ ಸಾವಿನಿಂದ ದಿಗ್ಮೂಢ ಸ್ಥಿತಿಯಲ್ಲಿರುವ ಕುಟುಂಬದ ಸ್ಥಿತಿ ಮಾನವೀಯತೆ ಇರುವ ಎಂಥವರ ಅಂತಃಕರಣವನ್ನೂ ಕಲಕುತ್ತದೆ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಂತ್ರಸ್ತನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಿಸಿದ ಸಚಿವ ಈಶ್ವರ ಖಂಡ್ರೆ
ರಾಜ್ಯ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಂತ್ರಸ್ತನ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಿಸಿದ ಸಚಿವ ಈಶ್ವರ ಖಂಡ್ರೆ

ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಗುತ್ತಿಗೆದಾರ ಆತ್ಮಹತ್ಯೆ: ಕರ್ತವ್ಯಲೋಪ ಆರೋಪದಡಿ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು
ರಾಜ್ಯ

ಗುತ್ತಿಗೆದಾರ ಆತ್ಮಹತ್ಯೆ: ಕರ್ತವ್ಯಲೋಪ ಆರೋಪದಡಿ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಪಾಂಚಾಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗುತ್ತಿಗೆ ಪಡೆದಿದ್ದರು.

ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ
ರಾಜ್ಯ

ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್‌ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ ಗ್ರಾಮದಲ್ಲಿ ಆತ್ಮಹತ್ಯೆ

ಬೀದರ್: ಬೆಳಗಿನ ಉಪಹಾರ ಸೇವಿಸಿದ 50ಕ್ಕೂ ಅಧಿಕ  ವಿದ್ಯಾರ್ಥಿಗಳು ಅಸ್ವಸ್ಥ!
ರಾಜ್ಯ

ಬೀದರ್: ಬೆಳಗಿನ ಉಪಹಾರ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ!

ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿಷ ಪೂರಿತ ಆಹಾರ ಸೇವನೆಯಿಂದ ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ: ಚಳಕಾಪುರದಲ್ಲಿ ಶಾಂತಿ ಸ್ಥಾಪನೆಗೆ ಸಚಿವ ಈಶ್ವರ್ ಖಂಡ್ರೆ ಮನವಿ
ರಾಜ್ಯ

ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ: ಚಳಕಾಪುರದಲ್ಲಿ ಶಾಂತಿ ಸ್ಥಾಪನೆಗೆ ಸಚಿವ ಈಶ್ವರ್ ಖಂಡ್ರೆ ಮನವಿ

ಬೀದರ್‌ ಜಿಲ್ಲೆ ಹಿಂದೂ, ಮುಸ್ಲಿಂ, ಸಿಖ್‌, ಕ್ರೈಸ್ತ ಎಲ್ಲ ಸಮುದಾಯದವರೂ ಸೌಹಾರ್ದತೆಯಿಂದ ಬಾಳುವ ಜಿಲ್ಲೆಯಾಗಿದ್ದು, ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ.

ಬೀದರ್: ಜಾತ್ರೆಗೆ ಬಂದಿದ್ದಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರಿಂದ ಹಲ್ಲೆ; 73 ಮಂದಿ ವಿರುದ್ಧ FIR ದಾಖಲು!
ರಾಜ್ಯ

ಬೀದರ್: ಜಾತ್ರೆಗೆ ಬಂದಿದ್ದಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರಿಂದ ಹಲ್ಲೆ; 73 ಮಂದಿ ವಿರುದ್ಧ FIR ದಾಖಲು!

ಭಾನುವಾರ (ನ.3) ಹನುಮಾನ ದೇವರ ಜಾತ್ರಾ ಮಹೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದವರ ಜೊತೆಗೆ ಪರಿಶಿಷ್ಟ ಜನಾಂಗದವರು ಸೋಮವಾರ (ನ.4) ಖಟಕಚಿಂಚೋಳಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬೀದರ್: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ
ರಾಜ್ಯ

ಬೀದರ್: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಜಮೀನಿನ ಕೆಲಸ‌ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ.

ಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!
ರಾಜ್ಯ

ಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದಾಳೆ.