ರಾಜ್ಯಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ ಆರೋಪದ ಮೇಲೆ ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ದೇಶದ್ರೋಹದ ಪ್ರಕರಣವನ್ನು ಹೈಕೋರ್ಟ್ ನ...