ವಿದೇಶಗಾಜಾ ಆಸ್ಪತ್ರೆ ಸ್ಫೋಟಕ್ಕೆ ಕಾರಣ 'ಅವರೇ' ಇರಬಹುದು: ಇಸ್ರೇಲ್ ನಲ್ಲಿ ಬೈಡನ್; ಹಮಾಸ್ ಖಂಡಿಸಿದ ಅಮೇರಿಕಾ ಅಧ್ಯಕ್ಷ
ತನ್ನ ವಿರುದ್ಧ ದಾಳಿ ನಡೆಸಿದ ಹಮಾಸ್ ಉಗ್ರರ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್ ಗೆ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಭೇಟಿ ನೀಡಿದ್ದು, ಅಮೇರಿಕಾ ಯಹೂದಿಗಳ ಬೆಂಬಲಕ್ಕೆ ನಿಂತಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.