Biden

ನ.15 ರಂದು ಷಿ ಜಿನ್ಪಿಂಗ್, ಜೋ ಬೈಡನ್ ವರ್ಚ್ಯುಯಲ್ ಸಭೆ
ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ನ.15 ರಂದು ವರ್ಚ್ಯುಯಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಮೆರಿಕಾ 9/11 ದಾಳಿಗೆ 20 ವರ್ಷ: ಮೃತಪಟ್ಟವರನ್ನು ಸ್ಮರಿಸಿ, ಒಗ್ಗಟ್ಟಿನ ಕರೆ ನೀಡಿದ ಅಧ್ಯಕ್ಷ ಬೈಡನ್
ವಿಶ್ವದ ದೊಡ್ಡಣ್ಣ ಅಮೆರಿಕಾದ ಅವಳಿ ಗೋಪುರಗಳ ಮೇಲೆ ದಾಳಿ ನಡೆದು 20 ವರ್ಷಗಳು ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿದ್ದಾರೆ.

ಅಫ್ಘಾನಿಸ್ತಾನದಿಂದ ಸೇನೆ ಹಿಂತೆಗೆದುಕೊಂಡದ್ದು 'ತಾರ್ಕಿಕ ಮತ್ತು ಸರಿಯಾದ ನಿರ್ಧಾರ': ಟೀಕೆಗಳ ತಿರಸ್ಕರಿಸಿದ ಬೈಡನ್
ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟಿನ ನಡುವೆ ಸೇನೆಯನ್ನು ಹಿಂತೆಗೆದುಕೊಂಡ ತನ್ನ ಕ್ರಮವನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಸಮರ್ಥಿಸಿಕೊಂಡಿದ್ದಾರೆ.

ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ: ಅಮೆರಿಕಾ ಅಧ್ಯಕ್ಷ ಬೈಡನ್
ಅಮೆರಿಕಾ ಅತಿ ಬೇಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಹೇಳಿದ್ದಾರೆ.

ಕೋವಿಡ್ ಲಸಿಕೆ ಯೋಜನೆ ವಿಳಂಬದ ಬಗ್ಗೆ ಬೈಡನ್ ಎಚ್ಚರಿಕೆ!
ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಅಧಿಕಾರ ಹಸ್ತಾಂತರಿಸುವಲ್ಲಿ ವಿಳಂಬ ಮಾಡಿದರೆ ಕೋವಿಡ್ ಲಸಿಕೆ ಯೋಜನೆಯನ್ನು ಹಿಂದಿಕ್ಕಲಿದೆ ಎಂದು ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಎಚ್ಚರಿಸಿದ್ದಾರೆ.

ಜೋ ಬೈಡನ್ ವಿರುದ್ಧ ಕೊನೆಗೂ ಸೋಲೊಪ್ಪಿಕೊಳ್ಳುವ ಸುಳಿವು ನೀಡಿದ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸೋಲೊಪ್ಪಿಕೊಳ್ಳುವ ಸುಳಿವು ನೀಡಿದ್ದಾರೆ.

ನೂತನ ಜೋ ಬೈಡನ್ ಸರ್ಕಾರದಿಂದ 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ!
ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾದ ಬೆನ್ನಲ್ಲೇ ಬೈಡನ್ ಸರ್ಕಾರ ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದು, 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲು ಮುಂದಾಗಿದೆ.

ಟ್ರಂಪ್ ಘೋಷಣೆಯ ಮುಸ್ಲಿಮ್ ನಿಷೇಧದ ಆದೇಶ ಹಿಂಪಡೆಯಲಿರುವ ಜೋ ಬೈಡನ್
ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ ಖಚಿತವಾಗುತ್ತಿದ್ದಂತೆಯೇ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೆಲವು ಆದೇಶಗಳನ್ನು ಮಾರ್ಪಾಡು ಮಾಡುವ ಸೂಚನೆಗಳು ಲಭ್ಯವಾಗಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೈಡನ್ ಬೆಂಬಲ ಸಾಧ್ಯತೆ
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರ ಆಡಳಿತ ಭಾರತ- ಅಮೆರಿಕ ಸಂಬಂಧವನ್ನು ಗಟ್ಟಿಗೊಳಿಸುವುದಕ್ಕೆ ಆದ್ಯತೆ ನೀಡಲಿದ್ದು, ಭಾರತದ ದೀರ್ಘಕಾಲದ ಕನಸಾಗಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಬೈಡನ್ ಬೆಂಬಲ ನೀಡುವ ಸಾಧ್ಯತೆ ಇದೆ.

