Biden

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಗೆಲುವಿನ ಸನಿಹದಲ್ಲಿ ಜೋ ಬೈಡನ್
ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಗೆಲುವಿನ ಸನಿಹದಲ್ಲಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್, ಜೋ ಬಿಡೆನ್ ನಡುವೆ ತೀವ್ರ ಪೈಪೋಟಿ, ಶ್ವೇತಭವನದ ಗದ್ದುಗೆ ಯಾರಿಗೆ?
ಇಡೀ ವಿಶ್ವದ ಗಮನವನ್ನು ಸೆಳೆದಿರುವ ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನ ಬಹುತೇಕ ಪೂರ್ಣಗೊಂಡಿದ್ದು, ಮೊದಲ ಹಂತದ ಫಲಿತಾಂಶ ಹೊರಬೀಳುತ್ತಿದೆ.

