Bidens

ವಾಷಿಂಗ್ ಟನ್ ತಲುಪಿದ ಪ್ರಧಾನಿ: ಬೈಡನ್ ಜೊತೆ ಔತಣಕೂಟ, ಅಮೆರಿಕಾ ಕಾಂಗ್ರೆಸ್ ಉದ್ದೇಶಿಸಿ ಮೋದಿ ಭಾಷಣ
ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ ಟನ್ ತಲುಪಿದ್ದು, ಅಲ್ಲಿರುವ ಅನಿವಾಸಿ ಭಾರತೀಯ ಸಮೂಹ ಅದ್ಧೂರಿಯಿಂದ ಸ್ವಾಗತಿಸಿದ್ದಾರೆ.

ಪ್ರಧಾನಿ ಮೋದಿ ಅಮೆರಿಕ ಪ್ರವಾಸ: ಜೂನ್ 22 ರಂದು ಜೋ-ಬೈಡನ್ ದಂಪತಿಯಿಂದ ಆತಿಥ್ಯ!
ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ಅಮೆರಿಕ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ. ಜೂನ್ 21 ರಂದು ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

