Bider

ಕರ್ನಾಟಕದಲ್ಲಿ ರಣ ಬಿಸಿಲು: ಚಿಂತಾಕಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ..!
ರಾಜ್ಯ

ಕರ್ನಾಟಕದಲ್ಲಿ ರಣ ಬಿಸಿಲು: ಚಿಂತಾಕಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ..!

ಸೋಮವಾರ ದಾಖಲಾಗಿದ್ದ ಈ ಗರಿಷ್ಠ ತಾಪಮಾನ ಮಂಗಳವಾರವೂ ಮುಂದುವರಿದಿದ್ದು, ಬಿಸಿಲಿನ ತೀವ್ರತೆ ಬಗ್ಗೆ ಆತಂಕ ಹೆಚ್ಚಾಗುತ್ತಿದೆ.

Online ಗೇಮಿಂಗ್ ಚಟ: ಹಾಸ್ಟೆಲ್ ನಲ್ಲಿ MBBS ವಿದ್ಯಾರ್ಥಿ ಆತ್ಮಹತ್ಯೆ!
ರಾಜ್ಯ

Online ಗೇಮಿಂಗ್ ಚಟ: ಹಾಸ್ಟೆಲ್ ನಲ್ಲಿ MBBS ವಿದ್ಯಾರ್ಥಿ ಆತ್ಮಹತ್ಯೆ!

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್‌ ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

'ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ': ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ರಾಜ್ಯ

'ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ': ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬಾಲ್ಯ ವಿವಾಹ ತಡೆಗಟ್ಟುವ ಕಾರ್ಯವು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ.

ಕುಡಿಯುವ ನೀರಿನ ಸಮಸ್ಯೆ ಶೀಘ್ರಗತಿಯಲ್ಲಿ ಬಗೆಹರಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಶೀಘ್ರಗತಿಯಲ್ಲಿ ಬಗೆಹರಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರಗತಿಯಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ಬೀದರ್ ಬಂದ್ ವೇಳೆ ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ: 10 ಮಂದಿಗೆ ಗಾಯ
ರಾಜ್ಯ

ಬೀದರ್ ಬಂದ್ ವೇಳೆ ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ: 10 ಮಂದಿಗೆ ಗಾಯ

ವಿದ್ಯಾರ್ಥಿನಿ ಪೂಜಾ ಹಡಪದ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟು 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...