BIEC

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸೆ.15ರಿಂದ ಮೂರು ದಿನ 'ಭಾರತೀಯ ಉತ್ಪಾದನಾ ವಲಯ ಪ್ರದರ್ಶನ ಮೇಳ'
ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇದೇ 15 ರಿಂದ ಮೂರು ದಿನಗಳ ಭಾರತೀಯ ಉತ್ಪಾದನಾ ವಲಯ ಕುರಿತ ಪ್ರದರ್ಶನ ಮೇಳ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ.

ಬಿಐಇಸಿ ಕೇಂದ್ರ ಈಗ ಸೋಂಕಿತರ ಆರೈಕೆಗೆ ಮುಕ್ತ: ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್
ಕೊರೋನಾ ಸೋಂಕಿತರ ಆರೈಕೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣ ಮಾಡಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರು ಸೋಮವಾರ ಉದ್ಘಾಟನೆ ಮಾಡಿದರು.

