ರಾಜ್ಯಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 300 ಚಿತ್ರಗಳ ಪ್ರದರ್ಶನ
ಬೆಂಗಳೂರಿನಲ್ಲಿ ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ನಡೆಯಲಿರುವ 14ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (ಬಿಫ್ಸ್) 2023ರಲ್ಲಿ ವಿಶ್ವದಾದ್ಯಂತ 50 ರಿಂದ 55 ದೇಶಗಳಿಂದ ವಿವಿಧ ಭಾಷೆಯ 300 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ.