ದೇಶಬಿಜೆಪಿ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಫ್ರೈರ್ ಬ್ರಾಂಡ್ ಉಮಾಭಾರತಿ!
ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ.