Big boss

BiggBoss ಖ್ಯಾತಿಯ ಕಾವ್ಯಾ ಶೈವಾಗೆ ಅವಮಾನ: ಕಾರ್ಯಕ್ರಮ ಮಧ್ಯದಲ್ಲೇ ನಟಿ ನಿರ್ಗಮನ; ವೇದಿಕೆ ಮೇಲೆ ಭಾರೀ ಹೈಡ್ರಾಮಾ..!
ಕಾರ್ಯಕ್ರಮದ ವೇಳೆ ಉಂಟಾದ ಗದ್ದಲ ಹಾಗೂ ಅಭಿಮಾನಿಗಳೊಂದಿಗೆ ನಡೆದ ತೀವ್ರ ವಾಗ್ವಾದದ ಬಳಿಕ ಕಾವ್ಯಾ ಅವರು ಕಾರ್ಯಕ್ರಮವನ್ನು ಮಧ್ಯದಲ್ಲೇ ಬಿಟ್ಟು ತೆರಳಿದ್ದಾರೆಂದು ತಿಳಿದುಬಂದಿದೆ.

ಹೊಸ ಕ್ಷೇತ್ರದಲ್ಲಿ ಸೌರವ್ ಗಂಗೂಲಿ ಸೆಕೆಂಡ್ ಇನ್ನಿಂಗ್ಸ್: 'ದಾದಾ' ಸಾರಥ್ಯದಲ್ಲಿ ಬಿಗ್ ಬಾಸ್!
ಬಿಗ್ ಬಾಸ್’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್, ನಾಗಾರ್ಜುನ, ವಿಜಯ್ ಸೇತುಪತಿಯಂತಹ ಸ್ಟಾರ್ ನಟರು ಇದರ ಹೋಸ್ಟ್ ಆಗಿ ಮಿಂಚಿದ್ದಾರೆ.

ನಾಪತ್ತೆಯಾದ ಗಂಡ ಪತ್ತೆಯಾಗಿದ್ದು ಮಂಗಳಮುಖಿಯಾಗಿ; ಸುಳಿವು ಕೊಟ್ಟಿದ್ದು 'ಬಿಗ್ ಬಾಸ್'!
ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಲಿಂಗ ಬದಲಾವಣೆ ಮಾಡಿಕೊಂಡು ಪತ್ತೆಯಾದ ಘಟನೆ ರಾಮನಗರದಲ್ಲಿ ವರದಿಯಾಗಿದೆ.

ಬಿಗ್ ಬಾಸ್‌ನಿಂದ ಸಾಜಿದ್ ಖಾನ್ ಹೊರಹಾಕುವಂತೆ ಒತ್ತಾಯಿಸಿದ ಡಿಸಿಡಬ್ಲ್ಯೂ ಮುಖ್ಯಸ್ಥೆಗೆ ಅತ್ಯಾಚಾರ ಬೆದರಿಕೆ!
ಮೀಟೂ ಆರೋಪಿ ಬಾಲಿವುಡ್ ನಿರ್ಮಾಪಕ ಸಾಜಿದ್ ಖಾನ್ ರನ್ನು ಬಿಗ್ ಬಾಸ್‌ನಿಂದ ತೆಗೆದುಹಾಕುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಪತ್ರ ಬರೆದಿದ್ದ ದೆಹಲಿ ಮಹಿಳಾ ಆಯೋಗ..

ಬಿಗ್ ಬಾಸ್ 8ನೇ ಆವೃತ್ತಿ: ಮನೆಯಿಂದ ಹೊರಬಂದ ಶಮಂತ್ ಬ್ರೋ ಗೌಡ
ಬಿಗ್ ಬಾಸ್ ಕನ್ನಡದ 8ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಒಂದು ವಾರ ಬಾಕಿ ಇರುವಾಗ, ಶಮಂತ್ ಬ್ರೋ ಗೌಡ ಮನೆಯಿಂದ ಹೊರಗೆ ಬಂದಿದ್ದಾರೆ. ನಿನ್ನೆಯಷ್ಟೇ ಶುಭಾ ಪೂಂಜಾ ಮನೆಯಿಂದ ಹೊರಗೆ ಬಂದಿದ್ದರು.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಎನ್ಸಿಬಿಯಿಂದ ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾ ಬಂಧನ
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಳಿಕ ಎನ್ ಸಿಬಿ ಅಧಿಕಾರಿಗಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾರನ್ನು ಬಂಧಿಸಿದ್ದಾರೆ.

ಶೈನ್ ಆದ ಶೈನ್ ಶೆಟ್ಟಿ: ಬಿಗ್ ಬಾಸ್ ಸೀಸನ್ 7ರ ವಿನ್ನರ್
ಭಾರಿ ಕುತೂಹಲ ಮೂಡಿಸಿದ್ದ ಕನ್ನಡದ ಬಿಗ್ ಬಾಸ್ ಕನ್ನಡ ಸೀಸನ್ 7ರ 113 ದಿನಗಳ ಅದ್ಬುತವಾದ ಪ್ರಯಾಣ ಕೊನೆಗೊಂಡಿದೆ. ನಟ ಶೈನ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಎದೆ ಪಕ್ಕದಲ್ಲಿ ಸ್ಟಾರ್ ನಟ ಪವನ್ ಕಲ್ಯಾಣ್ ಟ್ಯಾಟೂ: ಹಾಟ್ ಫೋಟೋ ವೈರಲ್!
ನಟಿಯೊಬ್ಬರು ಎದೆಯ ಪಕ್ಕದಲ್ಲಿ ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಅವರ ಹೆಸರಿನ ಟ್ಯಾಟೂ ಬರೆಸಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನುಡಿದಂತೆ ನಡೆದು ಮಾದರಿಯಾದ ಬಿಗ್ ಬಾಸ್ ವಿಜೇತ ಶಶಿಕುಮಾರ್!
ಇತ್ತೀಚೆಗೆ ಮುಕ್ತಾಯವಾಗಿದ್ದ ಬಿಗ್ ಬಾಸ್ ಸೀಜನ್ ೬ ವಿಜೇತ ಶಶಿ ಕುಮಾರ್ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

