ದೇಶConspiracy Was Hatched: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಗೆಹ್ಲೋಟ್ ಸ್ಫೋಟಕ ಹೇಳಿಕೆ!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಬಯಸಿದ್ದರು. ಆದರೆ ಪಿತೂರಿಯಿಂದಾಗಿ ಅಧ್ಯಕ್ಷ ಸ್ಥಾನ ಕೈ ತಪ್ಪುವಂತೆ ಮಾಡಲಾಯಿತು ಎಂದಿದ್ದಾರೆ.