ದೇಶಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣಕ್ಕೆ ದೊಡ್ಡ ಹೊಡೆತ; ಶಿಂಧೆ ಬಣಕ್ಕೆ ಹಲವು ಹಿರಿಯ ನಾಯಕರು ಸೇರ್ಪಡೆ!
ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆಯ ನಗರ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಕಾರ್ಯಕರ್ತರು ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ ಅವರ ಸಮ್ಮುಖದಲ್ಲಿ ಶಿಂಧೆ ಬಣ ಸೇರಿದರು.