ದೇಶಹಿಮಾಚಲ ಪ್ರದೇಶ: 4 ಲೋಕಸಭಾ ಕ್ಷೇತ್ರಗಳ ಪೈಕಿ 3 ರಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಶಿಮ್ಲಾ, ಹಮೀರ್ ಪುರ ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಹೊಡೆತ ಬಿದ್ದಿದೆ. ಆದಾಗ್ಯೂ, ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ.