ದೇಶಉತ್ತರಕಾಶಿ ಸುರಂಗ ಕುಸಿತ: 24 ಗಂಟೆಗಳಲ್ಲಿ ಸಿಹಿ ಸುದ್ದಿ ಕೊಡುತ್ತೇವೆ ಎಂದ ಹಿರಿಯ ಅಧಿಕಾರಿ
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 264 ಗಂಟೆಗಳ ನಂತರವೂ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು 24 ಗಂಟೆಗಳಲ್ಲಿ ಸಿಹಿ ಸುದ್ದಿ...